Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ಹರಪನಹಳ್ಳಿ: ಕೆಜಿವಿಎಸ್‍ ತಾಲ್ಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

ವಿಜಯಸಿರಿನ್ಯೂಸ್‍.ಕಾಂ/ ಹರಪನಹಳ್ಳಿ

ಕರ್ನಾಟಕ ಜ್ಞಾನವಿಜ್ಞಾನ ಸಮಿತಿ(ಕೆಜಿವಿಎಸ್‍) ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಹುಲಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ಸಾರಥಿ ಹನುಮಂತಪ್ಪ(ಅಧ್ಯಕ್ಷ) , ನಾಗತಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ರುದ್ರೇಶ್‍ ಆರ್‍.(ಪ್ರಧಾನ ಕಾರ್ಯದರ್ಶಿ) ಹಾಗೂ ಮಾಚಿಹಳ್ಳಿ ಕೊರಚರಹಟ್ಟಿ ಪ್ರಾಥಮಿಕ ಶಾಲೆಯ ಶಿಕ್ಷಕ ವೆ.ಕೆ.ಡಿ. ಸಂತೋಷ್‍ಕುಮಾರ್‍ (ಖಜಾಂಚಿ) ಆಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಪ್ರಗತಿಪರ ಶಿಕ್ಷಕ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕನ್ನಡ ಜಾಗೃತಿ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ಸಂಗಪ್ಪನವರ್‍ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.

Related posts

ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ

Vijayasiri News

|| ಕೋಡಿಬಿದ್ದ ಕಲ್ಲಹಳ್ಳಿ ಕೆರೆ|| ಹರಪನಹಳ್ಳಿ: ಧಾರಾಕಾರ ಮಳೆ, ಮೈದುಂಬಿ ಹರಿಯುತ್ತಿವೆ ಕೆರೆ-ಕಟ್ಟೆಗಳು

Vijayasiri News

ಪಂಚಾಯ್ತಿ ಆಡಳಿತದ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ಆಕ್ರೋಶ, ಕಲುಷಿತ ನೀರು ಪೂರೈಕೆ; ಸಾಂಕ್ರಾಮಿಕ ರೋಗದ ಆತಂಕದಲ್ಲಿ ಗ್ರಾಮಸ್ಥರು…!

Vijayasiri News

ಅಭಿವೃದ್ಧಿ ಹೆಸರಿನಲ್ಲಿ ಅಲಂಕಾರಿಕ ಗಿಡಗಳ ಹರಣ: ನಗರಸಭೆ ನೇತೃತ್ವದಲ್ಲಿಯೇ ಪ್ರಾಕೃತಿಕ ಆಮ್ಲಜನಕಕ್ಕೆ ಕತ್ತರಿ; ಸಾರ್ವಜನಿಕರ ಆಕ್ರೋಶ

Vijayasiri News

ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ

admin

|| ಕೆರೆಗುಡಿಹಳ್ಳಿ: ಗ್ರಾಮಸ್ಥರ ಪಾಲಿಗೆ ಕಂಟಕವಾಗಿದ್ದ ಹೂಳು ತುಂಬಿದ ಚರಂಡಿ || ಕೊನೆಗೂ ಹೂಳು ತೆರೆವುಗೊಳಿಸಲು ಮುಂದಾದ ಪಂಚಾಯ್ತಿ ಸದಸ್ಯ

Vijayasiri News
error: Content is protected !!