Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ಹರಪನಹಳ್ಳಿ: ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಕೇಂದ್ರ ಕಚೇರಿಯ ನಿರ್ದೇಶನದಂತೆ, ಕಂಪೆನಿಯ ಬಳಕೆದಾರ ಗ್ರಾಹಕರ ಸಭೆಯನ್ನ ಡಿ. 20ರಂದು ಶನಿವಾರ ಮಧ್ಯಾಹ್ನ 3.30ಕ್ಕೆ ಆಯೋಜಿಸಲಾಗಿದೆ.

ನಗರದ ಬೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿರುವ ಗ್ರಾಹಕರ ಸಭೆಗೆ ಉಪವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗುವ ಮೂಲಕ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳನ್ನು ಸಭೆಯಲ್ಲಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಹರಪನಹಳ್ಳಿ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್ ಪತ್ತೆನೂರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

ಆಹಾ… ರಸ್ತೆಯೇ…? ಏನೀದು ನಿನ್ನ ಅವ್ಯವಸ್ಥೆ…!! ಇದು ಹಡಗಲಿ- ಮಂಡ್ಯ ರಾಜ್ಯಹೆದ್ದಾರಿ, ಯಾಮಾರಿದರೆ ‘ಯಮನ’ ಸವಾರಿ…!!!

Vijayasiri News

|| ಯು. ಕಲ್ಲಹಳ್ಳಿ: ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಗೆ || ಅಧ್ಯಕ್ಷರಾಗಿ ಚನ್ನಬಸಪ್ಪ- ಉಪಾಧ್ಯಕ್ಷರಾಗಿ ಲಿಂಗರಾಜ ಆಯ್ಕೆ

Vijayasiri News

ಹರಪನಹಳ್ಳಿ: ಕೆಜಿವಿಎಸ್‍ ತಾಲ್ಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

Vijayasiri News

ವಿಜಯನಗರ: ಕನ್ನಡ ಜಾಗೃತಿ ಜಿಲ್ಲಾ ಸಮಿತಿಗೆ ವಕೀಲ ಬಸವರಾಜ ಸಂಗಪ್ಪನವರ್ ನೇಮಕ

Vijayasiri News

ತೆಲಗಿಯಲ್ಲಿ ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

Vijayasiri News

ಕೋಟ್ಯಂತರ ಮೌಲ್ಯದ ಆಸ್ತಿಯ ಕಾನೂನುಬಾಹಿರ ಮಂಜೂರಾತಿ.!, ಹರಪನಹಳ್ಳಿ: ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈಗ ವಾಣಿಜ್ಯ ವಹಿವಾಟಿನ ಘಾಟು…!!!

Vijayasiri News
error: Content is protected !!