Vijayasiri News
ವಿಜಯನಗರಹೂವಿನಹಡಗಲಿ

ಹೂವಿನಹಡಗಲಿ ಮೂಲದ ಎಎಸ್‌ಐ ಹೃದಯಾಘಾತದಿಂದ ಸಾವು

ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿ
ವಿಜಯನಗರ ಜಿಲ್ಲೆಯ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಲಪ್ಪ ಅವರು, ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆಯಲ್ಲಿ ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ನಿಧನರಾಗಾಗಿದ್ದಾರೆ.
ಮೂಲತಃ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿ ಗ್ರಾಮದವರಾದ ಎಎಸ್‌ಐ ಹಾಲಪ್ಪ ಅವರು, 1993ರಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಹಿನ್ನೆಲೆಯಲ್ಲಿ ರಾಜ್ಯಸ್ಥಾನದ ಜೋಧಪುರಕ್ಕೆ ಒಬ್ಬ ಹೆಡ್‌ಕಾನಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್ ಜತೆ ರಾಜಸ್ಥಾನಕ್ಕೆ ತೆರಳಿದ್ದರು. ಜೋಧಪುರದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತ ಎಎಸ್‌ಐ ಹಾಲಪ್ಪ ಅವರ ಮೃತದೇಹವನ್ನು ಗುರುವಾರ ಜಿಲ್ಲೆಗೆ ತರುವ ನಿರೀಕ್ಷೆ ಇದ್ದು, ಹುಟ್ಟೂರು ಹಿರೇಹಡಗಲಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Related posts

ಭಾವೈಕ್ಯತ ತಪೋಭೂಮಿ ಚೌಕಿಮಠದಲ್ಲಿ ಮಹಾ ಕಾರ್ತೀಕೋತ್ಸವ ಹಾಗೂ ದೀಪೋತ್ಸವ

Vijayasiri News

||ಚಪ್ಪಲಿಯಿಂದ ಹೊಡೆದು; ಅಶ್ಲೀಲ ಪದಗಳಿಂದ ನಿಂದಿಸಿದ ಪೇದೆ ಮಂಜುನಾಥ || ಕರ್ತವ್ಯನಿರತ ಬಸ್ ಚಾಲಕನ ಮೇಲೆ ಪೊಲೀಸ್ ಮುಖ್ಯ ಪೇದೆ ಗೂಂಡಾಗಿರಿ…!

Vijayasiri News

ವಿಜಯನಗರ: ಕನ್ನಡ ಜಾಗೃತಿ ಜಿಲ್ಲಾ ಸಮಿತಿಗೆ ವಕೀಲ ಬಸವರಾಜ ಸಂಗಪ್ಪನವರ್ ನೇಮಕ

Vijayasiri News

|| ಕೆರೆಗುಡಿಹಳ್ಳಿ: ಗ್ರಾಮಸ್ಥರ ಪಾಲಿಗೆ ಕಂಟಕವಾಗಿದ್ದ ಹೂಳು ತುಂಬಿದ ಚರಂಡಿ || ಕೊನೆಗೂ ಹೂಳು ತೆರೆವುಗೊಳಿಸಲು ಮುಂದಾದ ಪಂಚಾಯ್ತಿ ಸದಸ್ಯ

Vijayasiri News

ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ

Vijayasiri News

ಕಂಚಿಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧಿಕಾರಿಗೆ ಮನವಿ

admin
error: Content is protected !!