Vijayasiri News

admin

ಕೊನ್ನಾಪುರ ಚೌಡೇಶ್ವರಿದೇವಿ ಕಾಪಾಡಮ್ಮ…ಈ ದೇವಸ್ಥಾನಕ್ಕೆ ತಲುಪಲು ರಸ್ತೆಯೋ… ಇಲ್ಲವೇ ಕೆಸರು ಗದ್ದೆಯೋ…?

admin
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಅದು ಕೊನ್ನಾಪುರ ಚೌಡೇಶ್ವರಿದೇವಿಯ ಸುಕ್ಷೇತ್ರ. ಆ ದೇವಿಯ ಸನ್ನಿಧಿಗೆ ಸುತ್ತಲಿನ ನಾಲ್ಕಾರು ಹಳ್ಳಿಗಳ ಭಕ್ತರು ವಾರದಲ್ಲಿ ಎರಡು ದಿನ ಕಾಯಂ ನಡೆದುಕೊಳ್ಳುತ್ತಾರೆ. ಇನ್ನೂ ಹಬ್ಬ- ಹರಿದಿನ, ಶ್ರಾವಣ ಮಾಸ ಸೇರಿದಂತೆ ಇತರೆ ವಿಶೇಷ ದಿನಗಳಲ್ಲಂತೂ...

ಹೊಸಕೋಟೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಆಶಾ ಅಣ್ಣಪ್ಪ ಅವಿರೋಧ ಆಯ್ಕೆ

admin
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯ ಹೊಸಕೋಟೆ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಕೋಣನಕಟ್ಟೆ ಗ್ರಾಮದ ಸದಸ್ಯೆ ಆಶಾ ಅಣ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಪಂಚಾಯ್ತಿ...

ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ

admin
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡ್ ಸದಸ್ಯೆ ಪಿ. ಕೆಂಚವ್ವ ಅವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ...

ಕಂಚಿಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧಿಕಾರಿಗೆ ಮನವಿ

admin
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಹೋಬಳಿಯ ಅತಿದೊಡ್ಡ ಗ್ರಾಮವಾದ ಹಾಗೂ ನಿತ್ಯವೂ ನೂರಾರು ಪ್ರಯಾಣಿಕರ ಪ್ರಯಾಣಿಸುತ್ತಿರುವ ಕಂಚಿಕೆರೆ ಬಸ್‌ನಿಲ್ದಾಣಕ್ಕೆ ಸೂಕ್ತ ಮೂಲಸೌಕರ್ಯಗಳ ಕೊರತೆಯಿಂದಾಗಿ, ಪ್ರಯಾಣಿಕರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಅಗತ್ಯ ಮೂಲಸೌಕರ್ಯಗಳನ್ನು...

ಬಿಜೆಪಿ ವಿಧಾನ ಪರಿಷತ್ ಮುಖ್ಯಸಚೇತಕ ರವಿಕುಮಾರ್ ವಿರುದ್ಧ ಠಾಣೆಗೆ ದೂರು ಸಲ್ಲಿಕೆ

admin
ಮಹಿಳಾ ಅಧಿಕಾರಿಗಳ ಕುರಿತು ಅವಹೇಳನಾಕಾರಿ ಪದಪ್ರಯೋಗ: ಕಾಂಗ್ರೆಸ್ ಆಕ್ರೋಶವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರ ಕುರಿತು, ವಿಧಾನ ಪರಿಷತ್‌ನ ಬಿಜೆಪಿಯ ಮುಖ್ಯಸಚೇತಕ ಎನ್. ರವಿಕುಮಾರ...

ಹೊರಗುತ್ತಿಗೆ ಕಾರ್ಮಿಕರ ವೇತನ ಪಾವತಿಗೆ ಒತ್ತಾಯಿಸಿ ಮನವಿ ಒಂಭತ್ತು ತಿಂಗಳಿನಿಂದಲೂ ಕೈಸೇರದ ವೇತನ; ಬೀದಿಗೆ ಬಿದ್ದ ಕಾರ್ಮಿಕರ ಬದುಕು: ನಿಯೋಗದ ಆಕ್ರೋಶ

admin
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನ ವಿಳಂಬ ನೀತಿಯನ್ನು ವಿರೋಧಿಸಿ, ಅಲ್ ಇಂಡಿಯಾ ಟ್ರೇಡ್ ಯುನಿಯನ್ ಕಾಂಗ್ರೆಸ್ (ಎಐಟಿಯುಸಿ)...

ಉಚ್ಚಂಗಿದುರ್ಗದಲ್ಲಿ ಎಐಟಿಯುಸಿ ನಾಲ್ಕನೇ ತಾಲ್ಲೂಕು ಸಮ್ಮೇಳನ

admin
ದುಡಿಯುವ ವರ್ಗದ ಶ್ರಮಿಕ ಸಮುದಾಯಕ್ಕೆ ಭದ್ರತೆ ಒದಗಿಸಿದ್ದು ಕಾರ್ಮಿಕ ಸಂಘಟನೆ: ಉಮೇಶ್ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿದುಡಿಯುವ ಶ್ರಮಿಕವರ್ಗ ಎಲ್ಲಿಯವರೆಗೂ ಅಸಂಘಟಿತರಾಗಿರುತ್ತಾರೋ ಅಲ್ಲಿಯವರೆಗೂ, ಮಾಲೀಕರ ಹಾಗೂ ಏಜೆಂಟರಿAದ ಶೋಷಣೆ ಅನುಭವಿಸಬೇಕಾಗುತ್ತದೆ. ಹೀಗಾಗಿ, ಸಾಂಘಿಕ ಹೋರಾಟಕ್ಕೆ ಧುಮುಕುವ ಮೂಲಕ ಶೋಷಣೆ...

ಅಣಜಿಗೆರೆ ಗ್ರಾಮದಲ್ಲಿ ರಕ್ತದಾನ ಶಿಬಿರ

admin
ರಕ್ತದಾನ ರೋಗಿಯ ಪಾಲಿಗೆ ಸಂಜೀವಿನಿ: ಡಾ. ಬಸವರಾಜವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಮಹಿಳೆಯರ ಹೆರಿಗೆ, ಅಪಘಾತ ಸೇರಿದಂತೆ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿಗಳ ಪಾಲಿಗೆ ಹನಿ ರಕ್ತವೂ ಸಹ ಸಂಜೀವಿನಿಯಾಗಿರುವುದರಿAದ ಆರೋಗ್ಯವಂತ ಯುವಕರು ರಕ್ತದಾನ ಮಾಡುವ ಮೂಲಕ ರೋಗಿಗಳ ಪಾಲಿಗೆ...

ಅರಸೀಕೆರೆ: ಎಎಚ್‌ಎಚ್ ಪದವಿ ಕಾಲೇಜಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ

admin
ಸ್ವಾವಲಂಬಿ ಬದುಕಿಗೆ ಗುಣಾತ್ಮಕ ಶಿಕ್ಷಣ ಅತ್ಯಗತ್ಯ: ಡಾ.ಎಂ. ಸುರೇಶ ಅಭಿಪ್ರಾಯವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸ್ಪರ್ಧಾತ್ಮಕ ಯುಗದಲ್ಲಿ ಜಗತ್ತು ನಾಗಾಲೋಟದಲ್ಲಿ ಓಡುತ್ತಿದೆ. ಆ ವೇಗದ ಜತೆಗೆ ಹೆಜ್ಜೆ ಹಾಕುವ ಮೂಲಕ ಸ್ವಾವಲಂಬಿ ಕಟ್ಟಿಕೊಳ್ಳಬೇಕಾದರೆ ಗುಣಾತ್ಮಕ ಶಿಕ್ಷಣದ ಅತ್ಯಗತ್ಯ ಜರೂರಾಗಬೇಕಾಗಿದೆ...

ಹರಪನಹಳ್ಳಿ: ಪಾಳೇಗಾರರ ಕಾಲದ ಅಪ್ರಕಟಿತ ಶಿಲಾಶಾಸನ ಪತ್ತೆ

admin
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿರಸ್ತಹಳ್ಳಿ ಗ್ರಾಮದಲ್ಲಿ ಹರಪನಹಳ್ಳಿ ಪಾಳೇಗಾರರ ಸಂಸ್ಥಾನದ ದೊರೆಗಳ ಆಳ್ವಿಕೆಯಲ್ಲಿನ ಅವಧಿಯ ಶಿಲಾಶಾಸನ ಪತ್ತೆಯಾಗಿದೆ ಎಂದು ಸಂಶೋಧಕಿ ಎಂ.ಪಿ. ವೀಣಾಮಹಾಂತೇಶ್ ತಿಳಿಸಿದ್ದಾರೆ. ಹರಪನಹಳ್ಳಿಯಿಂದ ಹರಿಹರಕ್ಕೆ ಸಂಪರ್ಕ ಬೆಸೆಯುವ ಶಿವಮೊಗ್ಗ-...
error: Content is protected !!