Vijayasiri News

Vijayasiri News

ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಮ್ಮ ಕೃಷಿ ಪರಂಪರೆಯ ಜತೆಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಹಬ್ಬದ ಸಡಗರ, ಸಂಭ್ರಮ ಈಗ ಗ್ರಾಮೀಣ ಪ್ರದೇಶದಲ್ಲಿ ಜೋರಾಗಿಯೇ ನಡೆದಿದೆ. ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳೂ...

ಒಕ್ಕಲುತನ ಪರಂಪರೆಯ ವಿಶಿಷ್ಟ ಉತ್ಸವ, ಭೂಲೋಕಕ್ಕೆ ಮಳೆ ತರಿಸುವ ಮಹಾದೇವ ನಮ್ಮ ಈ ಜೋಕುಮಾರಸ್ವಾಮಿ.

Vijayasiri News
ವಿಜಯಸಿರಿನ್ಯೂಸ್.ಕಾಂ/ ಹಗರಿಬೊಮ್ಮನಹಳ್ಳಿನಮ್ಮ ಒಕ್ಕಲುತನ ಪರಂಪರೆಯ ಜತೆಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಉತ್ಸವ ಈಗ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಬ್ಬದ ಸಂಭ್ರಮ ಜೋರಾಗಿಯೇ ನಡೆದಿದೆ. ಜಾನಪದ...

ಪಂಚಾಯ್ತಿ ಆಡಳಿತದ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ಆಕ್ರೋಶ, ಕಲುಷಿತ ನೀರು ಪೂರೈಕೆ; ಸಾಂಕ್ರಾಮಿಕ ರೋಗದ ಆತಂಕದಲ್ಲಿ ಗ್ರಾಮಸ್ಥರು…!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಈ ಗ್ರಾಮದಲ್ಲಿ ಹೇರಳವಾದ ಜಲಮೂಲಗಳು ಇವೆ. ಆದರೆ, ಅವುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆಗಾಗ್ಗೆ ಕುಡಿಯುವ ನೀರಿಗಾಗಿ ಹಾಹಾಕಾರ ತಲೆದೋರುತ್ತದೆ. ನೀರು ಪೂರೈಸುವ ಪೈಪ್‌ಲೈನ್ ಮಾರ್ಗಗಳ ಅಲ್ಲಲ್ಲಿ ಪೈಪ್ ಒಡೆದುಹೋಗಿರುವ...

ಮೂಗ ಮತ್ತು ಕಿವುಡ ಸ್ನೇಹಿತರ ಮಾದರಿ ಗಣೇಶ ಪ್ರತಿಷ್ಠಾಪನೆ, ವಿಶೇಷಚೇತನರ ವೈಭವದ ಉತ್ಸವಕ್ಕೆ ಈಗ ದಶಮಾನದ ಸಂಭ್ರಮ

Vijayasiri News
ಬಿ. ಚನ್ನವೀರಯ್ಯ ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಅದೊಂದು ಸಮಾನಮನಸ್ಕರ ಗೆಳೆಯರ ಗುಂಪು. ಆ ಗುಂಪಿನಲ್ಲಿ ಭಾಗಿಯಾಗಿರುವ ಸದಸ್ಯರು ಕೇವಲ ಒಂದು ಸೀಮಿತಿ ಪ್ರಾಂತ್ಯ ಅಥವಾ ಪ್ರದೇಶದಲ್ಲಿ ವಾಸಿಸುವವರಂತೂ ಅಲ್ಲವೇ ಅಲ್ಲ. ಕೇವಲ ಒಂದು ಜಾತಿ, ಕುಲ, ಗೋತ್ರಕ್ಕೆ...

ಹರಪನಹಳ್ಳಿ: ಒಳಮೀಸಲಾತಿ ಹಂಚಿಕೆಯಲ್ಲಿ ಘೋರ ಅನ್ಯಾಯ, ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿಗಳ ಸೇರ್ಪಡೆ, ಜೀವಿಸುವ ಹಕ್ಕನ್ನೂ ಕಸಿದ ಸರ್ಕಾರ: ಪ್ರತಿಭಟನಾಕಾರರ ಆಕ್ರೋಶ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣದಲ್ಲಿ ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿ ಸಮುದಾಯಗಳನ್ನು ಸೇರ್ಪಡೆ ಮಾಡುವ ಮೂಲಕ ಸರ್ಕಾರ ಅಲೆಮಾರಿಗಳ ಬದುಕಿನ ಮೇಲೆ ಘನಘೋರ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಹಾಗೂ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ...

ಸಿದ್ಧರಾಟ, ಶಿವನಾಟ,…. ಜ… ಜ… ಜ… ಜ… ಜ…, ಹೊಸಪೇಟೆ: ಸುಡುಗಾಡು ಸಿದ್ಧರ ಕೈಚಳಕದ ಚಮತ್ಕಾರಕ್ಕೆ ಬೆರಗಾದ ಸಭಿಕರು

Vijayasiri News
ವಿಜಯಸಿರಿನ್ಯೂಸ್.ಕಾಂ/ ಹೊಸಪೇಟೆಸಿದ್ಧರಾಟ, ಶಿವನಾಟ ಎಂದು ಉದ್ಗರಿಸುವ ಮೂಲಕ ತಮ್ಮ ಆರಾಧ್ಯದೈವ ರೇವಣಸಿದ್ಧನನ್ನು ಜಪಿಸುತ್ತಲೇ, ಜ… ಜ… ಜ… ಜ… ಜ… ಎಂದು ಆಟ ಆರಂಭಿಸುವ ಮೂಲಕ, ತಮ್ಮ ಜೋಳಿಗೆಯಲ್ಲಿ ಕೈಯಾಡಿಸುತ್ತಿದ್ದಂತಿಯೇ, ಅಲ್ಲಿಂದ ಹೊರಬರುತ್ತಿದ್ದ ಕುಂಯ್,...

ಹರಪನಹಳ್ಳಿ: ರೈತರ ಪಾಲಿಗೆ ಶಾಪವಾದ ನಿರಂತರ ಮಳೆ, ‘ಸಿಡಿ’ ರೋಗಬಾಧೆಗೆ ತುತ್ತಾದ ಬೆಳೆ, ವೈಜ್ಞಾನಿಕ ಬೆಳೆ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಎಐಕೆಎಸ್ ಪ್ರತಿಭಟನೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಅಲ್ಲಿನ ರೈತರ ಪಾಲಿಗೆ ‘ಅನಾವೃಷ್ಟಿ’ ಎಂಬುದು ಕಾಯಂ ನೆಂಟ…!, ಆದರೆ, ಅತೀವೃಷ್ಟಿ ಎಂಬುದು ಮಾತ್ರ ಆಗೊಮ್ಮೆ, ಈಗೊಮ್ಮೆ ಬಂದುಹೋಗುವ ಅತಿಥಿ. ಈ ವರ್ಷದ ಹಂಗಾಮಿನಲ್ಲಿ ಅತಿಥಿಯಂತೆ ಆಗಮಿಸಿದ ಮಳೆರಾಯ ನಿರಂತರವಾಗಿ ಸುರಿದ ಹಿನ್ನೆಲೆಯಲ್ಲಿ...

ಹೂವಿನಹಡಗಲಿ: ಪೊಲೀಸರ ಕೈಯಲ್ಲಿ ಸಲಕೆ, ಬುಟ್ಟಿ…!, ನಾವು ಕಾನೂನು ರಕ್ಷಣೆಗೂ ಸದಾ ಬದ್ಧ, ಸಮಾಜಸೇವೆಗೂ ಸಿದ್ಧ…!!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿದೊಡ್ಡದೊಡ್ಡ ಸಭೆ, ಸಮಾರಂಭಗಳಲ್ಲೋ… ಜಾತ್ರೆ, ಉತ್ಸವ, ಉರುಸು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದ ಸಂದರ್ಭಗಳಲ್ಲಿ ಕೈಯಲ್ಲಿ ಲಾಠಿ ಹಿಡಿದು, ಶಾಂತಿ, ಸಾಮರಸ್ಯ ಮರುಸೃಷ್ಟಿಸುವ ಹಿನ್ನೆಲೆಯಲ್ಲಿ ಹಗಲಿರಳು ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸರನ್ನು ನಾವು...

ಹರಪನಹಳ್ಳಿ: ವಾಲ್ಮೀಕಿನಾಯಕ ಸಮಾಜದ ನೌಕರರ ಸಂಘದ ಆಶ್ರಯದಲ್ಲಿ ಪ್ರತಿಭಾಪುರಸ್ಕಾರ, ಸಾಂದಾರ್ಭಿಕ ಸನ್ನೀವೇಶದ ಪ್ರಭಾವಳಿಯಲ್ಲಿ ಮಾನವೀಯಮೌಲ್ಯಗಳ ಉಪೇಕ್ಷೆ ಸಲ್ಲದು: ಡಾ.ಪ್ರಸನ್ನಾನಂದ ಸ್ವಾಮೀಜಿ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಪ್ರತಿಭಾನ್ವಿತ ಮಕ್ಕಳಿಗೆ ಕೊಡಮಾಡುವ ಪ್ರಶಸ್ತಿ, ಪುರಸ್ಕಾರಗಳು ಅವರ ಜವಾಬ್ದಾರಿಗಳನ್ನು ಇನ್ನಷ್ಟು ಹೆಚ್ಚಿಸುವ ಜತೆಗೆ, ಅವರ ಉದ್ದೇಶಿತ ಗುರಿ ತಲುಪಲು ಮತ್ತಷ್ಟು ಉತ್ತೇಜನ ನೀಡುತ್ತದೆ. ಜತೆಗೆ, ಇತರೆ ಮಕ್ಕಳಿಗೂ ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಹೀಗಾಗಿ,...

ಪ್ರಥಮಪೂಜಿತ ವಿಘ್ನೇಶ್ವರನ ಉತ್ಸವಕ್ಕೆ ಕ್ಷಣಗಣನೆ, ಬ್ಯಾಡಗಿ: ಕಲಾವಿದರ ಕೈಚಳಕದಲ್ಲಿ ಅರಳಿರುವ ಅಲಂಕಾರಿಕ ಗಣೇಶಮೂರ್ತಿಗಳು

Vijayasiri News
ಟಿಪ್ಪುಸುಲ್ತಾನ ಹುಲಮನಿ ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿಪ್ರಥಮಪೂಜಿತ ವಿಘ್ನೇಶ್ವರ, ವಿನಾಯಕ, ಗೌರಿಗಣೇಶ, ಲಂಬೋಧರ… ಹೀಗೆ ವಿಭಿನ್ನ ಹೆಸರುಗಳಿಂದ ಭಕ್ತರ ಮನದಲ್ಲಿ ನೆಲೆಯೂರಿರುವ ಗಣೇಶನ ಉತ್ಸವಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ, ಉತ್ಸವದ ಹಿನ್ನೆಲೆಯಲ್ಲಿ ಗಣೇಶಮೂರ್ತಿ ತಯಾರಿಸುವ ಕಾರ್ಯ...
error: Content is protected !!