Vijayasiri News

Vijayasiri News

₹. 50ಲಕ್ಷ ವೆಚ್ಚದ ಮೊತ್ತದಲ್ಲಿ ನಿರ್ಮಾಣವಾಗಿರುವ ಆಕರ್ಷಕ ಬೆಳ್ಳಿಪಲ್ಲಕ್ಕಿ, ಹರಪನಹಳ್ಳಿ: ಅರಸೀಕೆರೆ ಕೋಲಶಾಂತೇಶ್ವರಸ್ವಾಮಿ ಬೆಳ್ಳಿಪಲ್ಲಕ್ಕಿ ಪುರ ಪ್ರವೇಶ; ಭರ್ಜರಿ ಮೆರವಣಿಗೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ನೆಲೆಸಿರುವ ಪವಾಡಪುರುಷ, ಮಹಾ ಕಾಯಕಯೋಗಿ, ಧಾರ್ಮಿಕ ಸುಧಾರಣೆಯ ಶರಣ, ಪಂಚಗಣಾಧೀಶ ಪರಂಪರೆ ಪ್ರಮುಖರಾದ ಕೋಲಶಾಂತೇಶ್ವರಸ್ವಾಮಿಯ ರಥೋತ್ಸವ ಹಾಗೂ ಧಾರ್ಮಿಕ ಉತ್ಸವಗಳ ಆಚರಣೆಗಾಗಿ ನಿರ್ಮಾಣವಾಗಿರುವ ಬೆಳ್ಳಿಪಲ್ಲಕ್ಕಿ ಪುರ ಪ್ರವೇಶಿದ ಹಿನ್ನೆಲೆಯಲ್ಲಿ...

ಹುಟ್ಟುಹಬ್ಬದ ಸಮಾರಂಭಗಳು ನಮ್ಮ ಬದುಕಿನ ಆದರ್ಶಗಳ ಸಂಕೇತಗಳಾಗಬೇಕು: ಬಿ. ವೀರಣ್ಣ.

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಜನ್ಮದಿನಾಚರಣೆಯ ಸಮಾರಂಭಗಳು ನಮ್ಮ ಬದುಕಿನ ಆದರ್ಶಗಳನ್ನು ಬಿಂಬಿಸುವ ಮತ್ತು ಆ ಆದರ್ಶಗಳು ಇತರರಿಗೂ ಸ್ಫೂರ್ತಿದಾಯಕವಾಗಿರಂತೆ ಇರಬೇಕಾದ ಅವಶ್ಯಕತೆ. ಹಾಗಾದಾಗ ಮಾತ್ರ ಇಂಥಹ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ....

ಡಿಜೆ ನಿಷೇಧಿಸಿರುವ ಕ್ರಮ ಸ್ವಾಗತಾರ್ಹ: ಜಿಲ್ಲಾಡಳಿತದ ಕ್ರಮದಲ್ಲಿ ರಾಜಕಾರಣ ಬೇಡ: ಬಿ. ವೀರಣ್ಣ

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಗಣೇಶ ಉತ್ಸವ ಸೇರಿದಂತೆ ಇತರೆ ಸಾಂಸ್ಕೃತಿಕ ಉತ್ಸವಗಳ ಮೆರವಣಿಗೆ ಸಂದರ್ಭದಲ್ಲಿ ಅಬ್ಬರಿಸುವ ಡಿಜೆ ಬಳಕೆಯ ಮೇಲೆ ನಿಷೇಧ ಹೇರಿರುವ ಸರ್ಕಾರದ ಕ್ರಮ ಸ್ವಾಗತಾರ್ಹ. ಸರ್ಕಾರದ ಆದೇಶಗಳನ್ನು ಪರಿಪಾಲಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಳ್ಳಲಿರುವ ಕಾನೂನು...

ಬ್ಯಾಡಗಿ: ಸಂಕಷ್ಟಕ್ಕೆ ಸಿಲುಕಿದ ರೈತಾಪಿ ಸಮುದಾಯ, ಕಾಡುಹಂದಿಗಳ ದಾಳಿ; ಕಾಳುಕಟ್ಟುವ ಹಂತದಲ್ಲಿದ್ದ ಗೋವಿನಜೋಳ ಬೆಳೆ ನಾಶ

Vijayasiri News
ಟಿಪ್ಪುಸುಲ್ತಾನ್ ಹುಲಮನಿ ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿ ಕಾಡಂಚಿನ ಜಮೀನುಗಳು ಸೇರಿದಂತೆ ವಿವಿಧ ಜಮೀನುಗಳ ಮೇಲೆ ದಾಳಿ ನಡೆಸುವ ಕಾಡುಹಂದಿಗಳ ಹಿಂಡು, ರೈತರ ಜಮೀನುಗಳಲ್ಲಿ ಈಗಾಗಲೇ ಕಾಳುಬಲಿಯುವ ಹಂತದಲ್ಲಿರುವ ಗೋವಿನಜೋಳದ ಫಸಲನ್ನು ನಾಶಪಡಿಸುತ್ತಿವೆ. ಆದರೂ, ಕಾಡುಹಂದಿಗಳ ನಿಯಂತ್ರಣಕ್ಕೆ...

ಆಹಾ… ರಸ್ತೆಯೇ…? ಏನೀದು ನಿನ್ನ ಅವ್ಯವಸ್ಥೆ…!! ಇದು ಹಡಗಲಿ- ಮಂಡ್ಯ ರಾಜ್ಯಹೆದ್ದಾರಿ, ಯಾಮಾರಿದರೆ ‘ಯಮನ’ ಸವಾರಿ…!!!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿವಿಜಯನಗರ ಜಿಲ್ಲೆಯ ಹರಪನಹಳ್ಳಿ ನಗರದಿಂದ ಅರಸೀಕೆರೆ, ಉಚ್ಚಂಗಿದುರ್ಗ ಮಾರ್ಗವಾಗಿ ದಾವಣಗೆರೆ ಜಿಲ್ಲೆಗೆ ಸಂಪರ್ಕ ಬೆಸೆಯುವ ಹಡಗಲಿ- ಮಂಡ್ಯ ರಾಜ್ಯಹೆದ್ದಾರಿ-47ರ ಪ್ರಯಾಣ, ಈಗ ಸುರಕ್ಷತೆಗಿಂತ, ಪ್ರಯಾಣಕ್ಕೆ ಕಂಕಟವಾಗಿ ಬದಲಾಗಿದೆ. ಹೆದ್ದಾರಿಯ ಕೆಲಕಡೆಗಳಲ್ಲಿ ಅಡಿಯುದ್ದದ ಆಳದ...

ತಲೆಕೂದಲನ್ನು ಬೋಳಿಸಿಕೊಂಡು ಆಕ್ರೋಶ, ನ್ಯಾ. ನಾಗಮೋಹನದಾಸ್ ವರದಿ ಅಂಗೀಕಾರಕ್ಕೆ ವಿರೋಧ ಅವಕಾಶ ವಂಚಿತ ಸಮುದಾಯಗಳಿಗೆ ಮರಣ ಶಾಸನವಾದ ವರದಿ ಕೈಬಿಡಿ

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ)ಪರಿಶಿಷ್ಟರ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿ ಅವೈಜ್ಞಾನಿಕ ಹಾಗೂ ಅಸಮರ್ಪಕ ಮಾಹಿತಿಗಳ ಹೂರಣವಾಗಿದ್ದು, ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರ ಅಂಗೀಕರಿಸದಂತೆ ಆಗ್ರಹಿಸಿ, ಬಂಜಾರ, ಭೋವಿ, ಕೊರಚ, ಕೊರಮ...

ಹೂವಿನಹಡಗಲಿ ಮೂಲದ ಎಎಸ್‌ಐ ಹೃದಯಾಘಾತದಿಂದ ಸಾವು

Vijayasiri News
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿವಿಜಯನಗರ ಜಿಲ್ಲೆಯ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಲಪ್ಪ ಅವರು, ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆಯಲ್ಲಿ ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ನಿಧನರಾಗಾಗಿದ್ದಾರೆ.ಮೂಲತಃ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿ ಗ್ರಾಮದವರಾದ...

ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಹಕ್ಕುಮಂಡಿಸಿದ ಸಮಾಜದ ನಿಯೋಗ, ವಾಲ್ಮೀಕಿನಾಯಕ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸಿ; ಇಲ್ಲವಾದರೆ ತೀವ್ರ ಸ್ವರೂಪದ ಹೋರಾಟಕ್ಕೆ ಅಣಿ: ಎಚ್ಚರಿಕೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆರಾಜ್ಯದ ಸಚಿವ ಸಂಪುಟದಲ್ಲಿ ರಾಜ್ಯದ ಬಹುಸಂಖ್ಯಾತ ವಾಲ್ಮೀಕಿ ನಾಯಕ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯದೇ ಸಾಮಾಜಿಕನ್ಯಾಯದಿಂದ ಅವಕಾಶ ವಂಚಿತವಾಗಿದೆ. ಹೀಗಾಗಿ, ಕೂಡಲೇ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ...

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಹೇಳಿದ ದೂರುದಾರ ಹರಪನಹಳ್ಳಿ ತಾಲ್ಲೂಕಿನವನಾ…? ಈ ಸುದ್ದಿ ಹರಿಬಿಟ್ಟು ಪ್ರಕರಣ ಮೈಮೇಲೆಳೆದುಕೊಂಡ ಬಿಜೆಪಿ ಮುಖಂಡ…!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಧರ್ಮಸ್ಥಳ ಸಮೀಪದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿದ ಅನಾಮಿಕ ದೂರುದಾರ ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನವನೇ…? ಇಂಥಹದೊಂದು ಸುದ್ದಿ ಸಾಮಾಜಿಕ ಜಾಲತಾಣ ವಾಟ್ಸಪ್‌ ನಲ್ಲಿ ಹರಿದಾಡುವ ಮೂಲಕ ಸಂಚಲನ ಮೂಡಿಸಿದೆ. ಜತೆಗೆ,...

ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ಹರಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವುದರಿಂದ ಆ. 21ರಂದು ಹರಪನಹಳ್ಳಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗಲಿರುವ ಹರಪನಹಳ್ಳಿ ನಗರದ ಕೊಟ್ಟೂರು...
error: Content is protected !!