Vijayasiri News

Vijayasiri News

ಬ್ಯಾಡಗಿ: ಖಾಸಗೀ ಬಸ್ ಉರುಳಿ ಇಬ್ಬರು ಪ್ರಯಾಣಿಕರ ಸಾವು, ಆರು ಜನರಿಗೆ ಗಂಭೀರ ಗಾಯ

Vijayasiri News
ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗೀ ಬಸ್ ಒಂದು ಉರುಳಿಬಿದ್ದ ಪರಿಣಾಮ, ಬಾಲಕಿ ಹಾಗೂ ಓರ್ವ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆರು ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ...

ದಾವಣಗೆರೆ: ದಲಿತ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ, ನ್ಯಾ. ನಾಗಮೋಹನದಾಸ್ ಆಯೋಗದ ವರದಿ ಯಥಾವತ್ ಅನುಷ್ಠಾನಕ್ಕೆ ಆಗ್ರಹ

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಪರಿಶಿಷ್ಟರ ಒಳಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾ.ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯೂ ವೈಜ್ಞಾನಿಕವಾಗಿದ್ದು, ನಿಖರ ಮಾಹಿತಿಯನ್ನು ಒಳಗೊಂಡಿದೆ. ಹೀಗಾಗಿ, ಈ ಅಧಿವೇಶದಲ್ಲಿಯೇ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ, ದಾವಣಗೆರೆ ನಗರದಲ್ಲಿ ವಿವಿಧ ದಲಿತ...

ಹೂವಿನಹಡಗಲಿ: ಕುರಿಹಟ್ಟಿಯ ಮೇಲೆ ಬೀದಿ ನಾಯಿಗಳ ದಾಳಿ; 23 ಕುರಿಮರಿ ಸಾವು

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ) ಕುರಿಹಟ್ಟಿಯ ಹಟ್ಟಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು 23ಕುರಿಮರಿಗಳನ್ನು ಸಾಯಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ನಿಜಲಿಂಗಪ್ಪ ನಗರದ ಸಮೀಪದ ಭಾನುವಾರ ನಡೆದಿದೆ.ಗ್ರಾಮದ ಕುರಿಗಾಹಿ ಹುಲುಗಪ್ಪ...

ಬ್ಯಾಡಗಿ: ಬೆಳೆಯಲ್ಲಿ ನಿಯಂತ್ರಣಕ್ಕೆ ಬಾರದ ಕಳೆ, ಮೆಕ್ಕೆಜೋಳದ ಬೆಳೆಯಲ್ಲಿ ಮಹಾಮಾರಿ ‘ಮುಳ್ಳುಸಜ್ಜೆ’ ಕಳೆ: ಕಂಗಾಲಾದ ಅನ್ನದಾತ

Vijayasiri News
ಟಿಪ್ಪುಸುಲ್ತಾನ ಹುಲಮನಿ.ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿಬ್ಯಾಡಗಿ :ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ಸಾವಿರಾರು ಎಕರೆಯಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಲಾಗಿದ್ದು, ಮುಳ್ಳುಸಜ್ಜೆ ಎಂಬ ಮಹಾಮಾರಿ ‘ಕಳೆ’ ಮುಂಗಾರು ಬಿತ್ತನೆ ಸಮಯದಲ್ಲಿ ಅಡ್ಡಿಯಾಗಿ ಈಗ ಆಳೆತ್ತರದಲ್ಲಿ ಬೆಳೆದಿದೆ. ಯಾವುದೇ ಕಳೆನಾಶಕಕ್ಕೂ...

ಹರಪನಹಳ್ಳಿಯಲ್ಲಿ ಜೈನಧರ್ಮದ ಸಂಘದ ನೇತೃತ್ವದಲ್ಲಿ ಪ್ರತಿಭಟನೆ, ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಶಾಂತಿ ಹಾಗೂ ಅಹಿಂಸೆಯ ಸಂಕೇತವಾದ ಜೈನಧರ್ಮ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಹಾಗೂ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಪದಪ್ರಯೋಗ ಮಾಡುವ ಮೂಲಕ ಅಪ್ರಚಾರ ಮಾಡುತ್ತಿರುವ ಘಟನೆಗಳನ್ನು ಖಂಡಿಸಿ ಹಾಗೂ...

ಹರಪನಹಳ್ಳಿ: ಚಿಗಟೇರಿಯಲ್ಲಿ ಶಿವನಾರದಮುನಿಸ್ವಾಮಿ ಸಮುದಾಯ ಭವನ ಲೋಕಾರ್ಪಣೆ, ಮಾನವೀಯಮೌಲ್ಯಗಳ ಕ್ಷೀಣತೆ ನಾಗರಿಕ ಸಮಾಜದ ಲಕ್ಷಣವಲ್ಲ: ಅಣಬೇರು ರಾಜಣ್ಣ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಾಡಿನಾದ್ಯಂತ ಹಲವು ಜಿಲ್ಲೆಗಳ ಅಪಾರ ಭಕ್ತರ ಪವಿತ್ರ ಧಾರ್ಮಿಕ ಸಂಗ್ರಮವಾದ ಹಾಗೂ ತಪೋನಿಧಿಗಳ ತಾಣವಾಗಿರುವ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ‘ಶಿವನಾರದಮುನಿಸ್ವಾಮಿ ಸಮುದಾಯ ಭವನ’ ನಿರ್ಮಿಸುವ ಮೂಲಕ ಭಕ್ತರ ಧಾರ್ಮಿಕ ಚಟುವಟಿಕೆ, ವಾಸ್ತವ್ಯ ಹಾಗೂ...

ವಿಜಯನಗರ ಜಿಲ್ಲೆಯಲ್ಲೊಂದು ಮಾದರಿ ಸಮಾರಂಭ: ಧ್ವಜಾರೋಹಣ ನೆರವೇರಿಸಿದ ಅಲೆಮಾರಿ ಸಮಾಜದ 98ರ ವಯೋವೃದ್ಧೆ ಮರಿಯಮ್ಮ

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ (ಹೊಸಪೇಟೆ)ಸಭೆ, ಸಮಾರಂಭ, ಉತ್ಸವ ಹಾಗೂ ವೇದಿಕೆಗಳಲ್ಲಿ ಸಾಮಾನ್ಯವಾಗಿ ಗ್ರಾಮ ಪಂಚಾಯ್ತಿ ಸದಸ್ಯರಾದಿಯಾಗಿ ಜನಪ್ರತಿನಿಧಿಗಳನ್ನು ಆಮಂತ್ರಿಸುವ ಮೂಲಕ ಕಾರ್ಯಕ್ರಮ ನಡೆಸುವ ಪದ್ಧತಿಯನ್ನು ನಾವು ನೋಡುತ್ತೇವೆ. ಆದರೆ, ಇಲ್ಲೊಂದು ವೇದಿಕೆಯಲ್ಲಿ ಶತಕದ ಗಡಿಯಲ್ಲಿರುವ ಹಿರಿಯ...

ಮುಂಡರಗಿ: ಕೆಲೂರು ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ, ರಂಜಿಸಿದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು

Vijayasiri News
ವಿಜಯಸಿರಿನ್ಯೂಸ್.ಕಾಂ/ ಮುಂಡರಗಿತಾಲ್ಲೂಕಿನ ಕೆಲೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಸಂಭ್ರಮ, ಸಡಗರ, ದೇಶಭಕ್ತಿಯ ಪ್ರತೀಕವಾಗಿ ಅದ್ಧೂರಿಯಾಗಿ ನಡೆಯಿತು.ಶಾಲಾ ಆವರಣದಲ್ಲಿ ವರ್ಣರಂಜಿತವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಶಾಲೆಯ...

ಬ್ಯಾಡಗಿ: ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರೈತಾಪಿ ಸಮುದಾಯದ ಬದುಕನ್ನು ಹಸನಾಗಿಸಲು ಕಂಕಣಬದ್ಧ: ಶಾಸಕ ಶಿವಣ್ಣವರ

Vijayasiri News
ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿಸರ್ಕಾರದ ಮಹತ್ವಾಕಾಂಕ್ಷಿಯ ಪಂಚಗ್ಯಾರಂಟಿ ಯೋಜನೆಯನ್ನು ತಾಲ್ಲೂಕಿನ ಸಮಸ್ತ ಕುಟುಂಬಗಳಿಗೆ ತಲುಪಿಸುವ ಮೂಲಕ ಕ್ಷೇತ್ರದ ಸಮಗ್ರ ನೀರಾವರಿ, ರಸ್ತೆ ಅಭಿವೃದ್ಧಿ, ಶಾಲಾ ಕೊಠಡಿ ನಿರ್ಮಾಣ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿ ಕಾರ್ಯದಲ್ಲಿ...

ಹರಪನಹಳ್ಳಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ಅಸಹಾಯಕ ಕುಟುಂಬದ ಬದುಕಿನಲ್ಲಿ ಪಂಚಗ್ಯಾರಂಟಿ ಯೋಜನೆಗಳು ಭರವಸೆ ಮೂಡಿಸಿವೆ: ಶಾಸಕಿ ಲತಾ ಮಲ್ಲಿಕಾರ್ಜುನ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸಮುದಾಯದ ನಮ್ಮ ನಡುವೆ ವಾಸಿಸುತ್ತಿರುವ ಆಲಕ್ಷಿತ ಹಾಗೂ ಕಟ್ಟಕಡೆಯ ಕುಟುಂಬಗಳು ಸಹ ಘನತೆ ಮತ್ತು ಗೌರವದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು, ದೇಶಕ್ಕೆ ಮಾದರಿಯಾಗಿವೆ. ಜತೆಗೆ,...
error: Content is protected !!