Vijayasiri News

Vijayasiri News

|| ಕೋಡಿಬಿದ್ದ ಕಲ್ಲಹಳ್ಳಿ ಕೆರೆ|| ಹರಪನಹಳ್ಳಿ: ಧಾರಾಕಾರ ಮಳೆ, ಮೈದುಂಬಿ ಹರಿಯುತ್ತಿವೆ ಕೆರೆ-ಕಟ್ಟೆಗಳು

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಗಿನಜಾವದವರೆಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ, ಈ ಭಾಗದ ಬಹತೇಕ ಕೆರೆಗಳು, ಚೆಕ್‌ಡ್ಯಾಂಗಳು ಜಲರಾಶಿ ತುಂಬಿಕೊ೦ಡು ಮೈದುಂಬಿ ಹರಿಯುತ್ತಿವೆ.ಅರಸೀಕೆರೆ...

ಹರಪನಹಳ್ಳಿ: ಹಲುವಾಗಲು ಸಿಂಧೋಳ್ ಸಮುದಾಯದ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ನಿವೇಶನಕ್ಕೆ ಚಿಂತನೆ: ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಲ್ಲಿಕಾರ್ಜುನ

Vijayasiri News
ವಿಜಯಸಿರಿನ್ಯೂಸ್.ಕಾಂ// ಹರಪನಹಳ್ಳಿತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಕಳೆದ ಮೂರು ದಶಕಗಳಿಂದಲೂ ವಾಸವಾಗಿರುವ ವಸತಿರಹಿತ ಸಿಂಧೋಳ್ ಅಲೆಮಾರಿ ಕುಟುಂಬಗಳ ತಲೆಯ ಮೇಲೊಂದು ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ...

ಬ್ಯಾಡಗಿ|| ಸಮ ಸಮಾಜದ ಸಾಮಾಜಿಕ ವ್ಯವಸ್ಥೆಗೆ ನುಲಿಯ ಚಂದಯ್ಯ ಬದುಕು; ಬರಹ ಸಾರ್ವಕಾಲಿಕ ಮಾದರಿ: ಶಾಸಕ ಶಿವಣ್ಣವರ

Vijayasiri News
ವಿಜಯಸಿರಿನ್ಯೂಸ್.ಕಾಂ/ ಬ್ಯಾಡಗಿಹನ್ನೆರಡನೇ ಶತಮಾನದ ಕಾಲಘಟ್ಟದಲ್ಲಿ ಬಸವಾದಿ ಪ್ರಮಥರ ಅನುಭವ ಮಂಟಪದಲ್ಲಿ ಕಾಯಕನಿಷ್ಠೆಯ ಶರಣ ನುಲಿಯ ಚಂದಯ್ಯ, ಬಸವಣ್ಣನವರ ಅತ್ಯಂತ ಪ್ರೀತಿಪಾತ್ರ ಶರಣರಾಗಿದ್ದರು ಎಂದು ಶಾಸಕ ಬಸವರಾಜ ಶಿವಣ್ಣವರ ಹೇಳಿದರು.ಭಾನುವಾರ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ...

|| ಬ್ಯಾಡಗಿ: ಬನ್ನಿಹಟ್ಟಿ ಗ್ರಾಮದಲ್ಲಿ ಮರಡಿಬಸವೇಶ್ವರ ಸಮುದಾಯಭವನ ಲೋಕಾರ್ಪಣೆ || ದೇವಾಲಯಗಳು ನಮ್ಮ ಧಾರ್ಮಿಕ- ಸಾಂಸ್ಕೃತಿಕ ಪರಂಪರೆ ಪ್ರತೀಕ: ಶಾಸಕ ಶಿವಣ್ಣವರ

Vijayasiri News
ವಿಜಯಸಿರಿನ್ಯೂಸ್.ಕಾಂ/ಬ್ಯಾಡಗಿನಮ್ಮ ಧಾರ್ಮಿಕ ಪರಂಪರೆಯಲ್ಲಿ ದೇಗುಲಗಳು ಅಗ್ರಪಂಥಿಯ ಸ್ಥಾನದಲ್ಲಿದ್ದು, ನಮ್ಮ ಸಾಂಸ್ಕೃತಿಯ ಸಿರಿವಂತಿಕೆಯ ಕುರುಹುಗಳಾಗಿವೆ ಎಂದು ಶಾಸಕ ಬಸವರಾಜ ಶಿವಣ್ಣವರ ಹೇಳಿದರು.ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮದಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ...

|| ಕೆರೆಗುಡಿಹಳ್ಳಿ: ಗ್ರಾಮಸ್ಥರ ಪಾಲಿಗೆ ಕಂಟಕವಾಗಿದ್ದ ಹೂಳು ತುಂಬಿದ ಚರಂಡಿ || ಕೊನೆಗೂ ಹೂಳು ತೆರೆವುಗೊಳಿಸಲು ಮುಂದಾದ ಪಂಚಾಯ್ತಿ ಸದಸ್ಯ

Vijayasiri News
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಅದು ನಿತ್ಯವೂ ಜನಸಂದಣಿಯಿಂದ ಕೂಡಿದ ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಆಯಕಟ್ಟಿನ ಪ್ರಮುಖ ಪ್ರದೇಶ. ಇದೇ ಆಯಕಟ್ಟಿನ ಕೇಂದ್ರದಲ್ಲಿಯೇ ಬಸ್‌ನಿಲ್ದಾಣವೂ ಇದೆ. ಹೀಗಾಗಿಯೇ, ಈ ಪ್ರದೇಶವನ್ನು ಬಹುತೇಕರು ಅವಲಂಬಿಸಿಕೊಂಡೇ ತಮ್ಮ ಕೆಲಸ; ಕಾರ್ಯಗಳಿಗೆ ಹೋಗುತ್ತಾರೆ. ಆದರೆ,...

|| ಕೂಡ್ಲಿಗಿ: ಬಸ್ ಚಾಲಕನ ಮೇಲೆ ಪೊಲೀಸ್ ಪೇದೆ ಹಲ್ಲೆ ಪ್ರಕರಣ || ಪೇದೆ ಮಂಜುನಾಥನನ್ನು ಅಮಾನತುಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

Vijayasiri News
ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿರಾಜ್ಯ ರಸ್ತೆಸಾರಿಗೆ ಸಂಸ್ಥೆಯ ಹರಿಹರ ಘಟಕದ ಬಸ್ ಚಾಲಕ ರಾಮಲಿಂಗಪ್ಪ ಎಂಬುವವರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸುವ ಜತೆಗೆ, ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು, ಅಶ್ಲೀಲವಾಗಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡ್ಲಿಗಿ ಪೊಲೀಸ್ ಠಾಣೆಯ ಮುಖ್ಯಪೇದೆ...

|| ಯು. ಕಲ್ಲಹಳ್ಳಿ: ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಗೆ || ಅಧ್ಯಕ್ಷರಾಗಿ ಚನ್ನಬಸಪ್ಪ- ಉಪಾಧ್ಯಕ್ಷರಾಗಿ ಲಿಂಗರಾಜ ಆಯ್ಕೆ

Vijayasiri News
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿತಾಲ್ಲೂಕಿನ ಯು. ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ(ಎಸ್‌ಡಿಎಂಸಿ) ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.ಸಮಿತಿಯ ನೂತನ ಅಧ್ಯಕ್ಷರಾಗಿ ಚನ್ನಬಸಪ್ಪ ಹಾಗೂ ಉಪಾಧ್ಯಕ್ಷರಾಗಿ ಲಿಂಗರಾಜ ಅವರು ಆಯ್ಕೆಯಾಗಿದ್ದಾರೆ....

||ಚಪ್ಪಲಿಯಿಂದ ಹೊಡೆದು; ಅಶ್ಲೀಲ ಪದಗಳಿಂದ ನಿಂದಿಸಿದ ಪೇದೆ ಮಂಜುನಾಥ || ಕರ್ತವ್ಯನಿರತ ಬಸ್ ಚಾಲಕನ ಮೇಲೆ ಪೊಲೀಸ್ ಮುಖ್ಯ ಪೇದೆ ಗೂಂಡಾಗಿರಿ…!

Vijayasiri News
ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರ ಮೇಲೆ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ಒಬ್ಬ ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗಜಾಪುರ ಗ್ರಾಮದ ಬಳಿ ಗುರುವಾರ ನಡೆದಿದೆ.ದಾವಣಗೆರೆ...

ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟದ ಅಭಿವೃದ್ಧಿಯೋ ಇಲ್ಲ ಅನಾದರವೋ….?

Vijayasiri News
ಐತಿಹಾಸಿಕ ಕಾರಣಗಳಿಂದ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಜಿಲ್ಲೆಗಳು ರಾಜ್ಯದ ಅತಿ ಹಿಂದುಳಿದ ಜಿಲ್ಲೆಗಳಾಗಿವೆ. ಪ್ರಾದೇಶಿಕ ಸಮಾನತೆ ದೃಷ್ಟಿಯಿಂದ ತೀರ ಹಿಂದುಳಿದಿವೆ. ಡಾ. ಡಿ.ಎಂ. ನಂಜುಂಡಪ್ಪನವರ ವರದಿಯ ಪ್ರಕಾರ ಕಲ್ಯಾಣ...

|| ವಲಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಸಮಾರಂಭ || ಕ್ರೀಡೆಗಳಲ್ಲಿ ಕ್ರೀಡಾ ಮನೋಭಾವ ಹೆಚ್ಚಾಗಲಿ: ವೈ.ಡಿ. ಲಕ್ಷ್ಮೀದೇವಿ ಅಣ್ಣಪ್ಪ

Vijayasiri News
ವಿಜಯಸಿರಿನ್ಯೂಸ್.ಕಾಂ/ಅರಸೀಕೆರೆಆಟದ ಮೈದಾನದ ಅಖಾಡಕ್ಕಿಳಿಯುವ ಪ್ರತಿಯೊಬ್ಬ ಕ್ರೀಡಾಪಟುವಿಗೂ, ಗೆಲುವಿನ ಜಯಭೇರಿ ಬಾರಿಸಬೇಕೆಂಬ ಅದಮ್ಯ ಆಕಾಂಕ್ಷೆ ಸಹಜ. ಆದರೆ, ‘ವಿಜಯಪತಾಕೆ’ ಒಬ್ಬರಿಗೆ ಇಲ್ಲವೇ; ಒಂದು ತಂಡದ ಪಾಲಾಗುವುದು ಸ್ಪರ್ಧೆಯ ನಿಯಮ. ಹೀಗಾಗಿ, ಕ್ರೀಡೆಯಲ್ಲಿ ಸೋಲು; ಗೆಲುವುಗಳಿಗಿಂತ, ಪಾಲ್ಗೊಳ್ಳುವುದೇ...
error: Content is protected !!