Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ತೆಲಗಿಯಲ್ಲಿ ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯಸಿರಿನ್ಯೂಸ್/ಹರಪನಹಳ್ಳಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಕೇಂದ್ರ ಕಚೇರಿಯ ನಿರ್ದೇಶನದಂತೆ, ಕಂಪೆನಿಯ ತೆಲಗಿ ಉಪ ವಿಭಾಗ ವ್ಯಾಪ್ತಿಯ ಬಳಕೆದಾರ ಗ್ರಾಹಕರ ಸಭೆಯನ್ನ ಡಿ. 20ರಂದು ಶನಿವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಲಾಗಿದೆ.

ತಾಲೂಕಿನ ತೆಲಗಿ ಗ್ರಾಮದಲ್ಲಿರುವ ಬೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿರುವ ಗ್ರಾಹಕರ ಸಭೆಗೆ ಉಪವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗುವ ಮೂಲಕ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳನ್ನು ಸಭೆಯಲ್ಲಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಬೆಸ್ಕಾಂ ತೆಲಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯ ಪ್ರಕಟಣೆ ಕೋರಿದೆ.

Related posts

ಹರಪನಹಳ್ಳಿಯಲ್ಲಿ ಬಿಜೆಪಿಯ ಹರ್ ಘರ್ ತಿರಂಗಾ ಅಭಿಯಾನ

Vijayasiri News

ಹರಪನಹಳ್ಳಿಯಲ್ಲಿ ಜೈನಧರ್ಮದ ಸಂಘದ ನೇತೃತ್ವದಲ್ಲಿ ಪ್ರತಿಭಟನೆ, ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹ

Vijayasiri News

ಹರಪನಹಳ್ಳಿ: ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

Vijayasiri News

₹. 50ಲಕ್ಷ ವೆಚ್ಚದ ಮೊತ್ತದಲ್ಲಿ ನಿರ್ಮಾಣವಾಗಿರುವ ಆಕರ್ಷಕ ಬೆಳ್ಳಿಪಲ್ಲಕ್ಕಿ, ಹರಪನಹಳ್ಳಿ: ಅರಸೀಕೆರೆ ಕೋಲಶಾಂತೇಶ್ವರಸ್ವಾಮಿ ಬೆಳ್ಳಿಪಲ್ಲಕ್ಕಿ ಪುರ ಪ್ರವೇಶ; ಭರ್ಜರಿ ಮೆರವಣಿಗೆ

Vijayasiri News

ಹರಪನಹಳ್ಳಿ: ನಗರದ ಎಚ್‌ಪಿಎಸ್ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಭವಿಷ್ಯದ ಬದುಕಿನ ಮಾರ್ಗದರ್ಶಕರಾದ ಪೋಷಕರು- ಗುರುಗಳು ನಮಗೆ ಆದರ್ಶರಾಗಬೇಕಿದೆ: ಡಾ. ಶಿವಕುಮಾರ್

Vijayasiri News

ಹರಪನಹಳ್ಳಿ || ಬೆಳೆ ನಾಶಪಡಿಸಿದ ಅರಣ್ಯ ಇಲಾಖೆ; ಬೀದಿಗೆ ಬಿದ್ದ ಬುಡಕಟ್ಟು ಕುಟುಂಬಗಳ ಬದುಕು…!

Vijayasiri News
error: Content is protected !!