ಜಿಲ್ಲೆಗಳು
ಸಿರವಾರ: ಬುದ್ದಿನ್ನಿ ಚಿನ್ನದಗಣಿ ಪ್ರದೇಶಕ್ಕೆ ತಹಶೀಲ್ದಾರ್ ಪವಾರ್ ಭೇಟಿ, ವೀಕ್ಷಣೆ
ವಿಜಯಸಿರಿನ್ಯೂಸ್.ಕಾಂ/ಸಿರವಾರರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ನೂತನ ತಹಶೀಲ್ದಾರ್ ಅಶೋಕ್ ಪವಾರ್ ಅವರು ತಾಲ್ಲೂಕಿನ ಹೀರಾಳಬುದ್ದಿನ್ನಿ ಚಿನ್ನದಗಣಿ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ವೀಕ್ಷಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ತಹಶೀಲ್ದಾರ್ ಅಶೋಕ್ ಪವಾರ್ ಅವರನ್ನು ಭೇಟಿ ಮಾಡಿ,...
||ಅರಸೀಕೆರೆ: ಪ್ರಾಥಮಿಕ ಶಾಲೆಯ ವಲಯಮಟ್ಟದ ಕ್ರೀಡಾಕೂಟ|| ದೈಹಿಕ ಮತ್ತು ಮಾನಸಿಕ ಸಮತೋಲನಕ್ಕೆ ಆಟೋಟ ಅತ್ಯಗತ್ಯ: ಜೆ. ಪದ್ಮಲತಾ
ವಿಜಯಸಿರಿನ್ಯೂಸ್.ಕಾಂ/ಅರಸೀಕೆರೆಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನದ ಸ್ಥಿರತೆಗಾಗಿ ಆಟೋಟಗಳು ಅತ್ಯಗತ್ಯವಾಗಿವೆ. ಪಠ್ಯದ ಜತೆಗೆ, ಪಠ್ಯೇತರ ಚಟುವಟಿಕೆಯ ಭಾಗವಾಗಿ ಆಟೋಟಗಳನ್ನು ಪ್ರೋತ್ಸಾಹಿಸಬೇಕಾಗಿದ ಅನಿವಾರ್ಯತೆ ಇದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಘಟಕದ ಉಪಾಧ್ಯಕ್ಷೆ...
||ವಿಜಯನಗರ: ಸಿಪಿಐ ಪಕ್ಷದ 2ನೇ ಜಿಲ್ಲಾ ಸಮ್ಮೇಳನ|| ಮತೀಯವಾದ ಮತ್ತು ಭಾವನಾತ್ಮಕ ವಿಷಯಗಳೇ ಬಿಜೆಪಿ ಮೂಲಮಂತ್ರ: ಡಾ. ಸಿದ್ಧನಗೌಡ ಪಾಟೀಲ್
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿದೇಶದಲ್ಲಿ ತಾಂಡವಾಡುತ್ತಿರುವ ನಿರುದ್ಯೋಗ, ಅಗತ್ಯ ಮೂಲಸೌಕರ್ಯಗಳ ಕೊರತೆ ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಬಾಧಿಸುತ್ತಿರುವ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಮರೆಮಾಚಿ, ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತರುವ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕಿನ ಜತೆ...
ಬಳ್ಳಾರಿ: ಆ. 10ಕ್ಕೆ ಡಾ.ರಾಜಶೇಖರ ನೀರಮಾನ್ವಿ ಅವರ ಬರಹಗಳ ಕುರಿತ ಸಂವಾದ
ವಿಜಯಸಿರಿನ್ಯೂಸ್.ಕಾಂ/ಬಳ್ಳಾರಿಕನ್ನಡ ಸಾಹಿತ್ಯಲೋಕದ ಹೆಸರಾಂತ ಲೇಖಕ, ಪ್ರಮುಖ ಕಥೆಗಾರ ಡಾ. ರಾಜಶೇಖರ ನೀರಮಾನ್ವಿ ಅವರ ಬದುಕು, ಬರಹಗಳ ಕುರಿತ ಮಾತುಕತೆ ಮತ್ತು ಸಂವಾದ ಕಾರ್ಯಕ್ರಮವನ್ನು ಇದೇ ಆ. 10ರಂದು ಬಳ್ಳಾರಿ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ...
ರಸಗೊಬ್ಬರದ ಕೃತಕ ಅಭಾವ ಸೃಷ್ಟಿ; ಬಿಜೆಪಿ ಆರೋಪ, ರೈತರ ನೆರವಿಗೆ ಧಾವಿಸದ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ: ಲಿಂಬ್ಯಾನಾಯ್ಕ್
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಮುAಗಾರು ಮಳೆ ಸಕಾಲದಲ್ಲಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ಸಮುದಾಯ ಈಗಾಗಲೇ ಬಿತ್ತನೆ ಮಾಡಿರುವ ಫಸಲಿಗೆ ರಸಗೊಬ್ಬರದ ಕೊರತೆಯ ಪರಿಣಾಮ, ಇಳುವರಿ ಕುಂಠಿತಗೊಳ್ಳುವ ಆತಂಕ ಎದುರಾಗಿದೆ. ರೈತರ ನೆರವಿಗೆ ಬಾರದ ಸರ್ಕಾರ ಅದೊಂದು ಸರ್ಕಾರವೇ?. ರಾಜ್ಯದ...
ಹರಪನಹಳ್ಳಿ: ವರ್ತಕರ ಖಾಸಗೀ ಗೋದಾಮುಗಳಲ್ಲಿ ಅಕ್ರಮ ಯೂರಿಯಾ ರಸಗೊಬ್ಬರ ದಾಸ್ತಾನು ಆರೋಪ: ರೈತರ ದಿಢೀರ್ ಪ್ರತಿಭಟನೆ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಖಾಸಗೀ ಗೋದಾಮುಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡಿರುವ ಯೂರಿಯಾ ರಸಗೊಬ್ಬರವನ್ನು ಕೂಡಲೇ ರೈತರಿಗೆ ವಿತರಿಸುವಂತೆ ಒತ್ತಾಯಿಸಿ ನಗರದ ತೆಗ್ಗಿನಮಠದ ಮುಂಭಾಗದ ಖಾಸಗೀ ರಸಗೊಬ್ಬರ ಮಾರಾಟಗಾರರ ಮಳಿಗೆಗಳ ಮುಂದೆ ಸೋಮವಾರ ರೈತರು ದಿಢೀರ್ ಪ್ರತಿಭಟನೆ ನೆಡೆಸಿದರು.ಕಳೆದ ಹದಿನೈದು...
ಹರಪನಹಳ್ಳಿ: ‘ಮನೆ- ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ, ಅಪರಾಧಮುಕ್ತ ಸಮಾಜ ಕಟ್ಟುವಿಕೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಎಸ್‌ಪಿ ಜಾಹ್ನವಿ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಇರುವ ಭಯ ಹಾಗೂ ಆತಂಕವನ್ನು ಹೋಗಲಾಡಿಸುವ ಮೂಲಕ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿ ಮತ್ತು ಇಲಾಖೆಯನ್ನು ಜನಸ್ನೇಹಿಯನ್ನಾಗಿ ಜಾರಿಮಾಡುವ ನಿಟ್ಟಿನಲ್ಲಿ ಇಲಾಖೆ ‘ಮನೆ- ಮನೆಗೆ ಪೊಲೀಸ್’...
ಹರಪನಹಳ್ಳಿ: ನಗರದ ಎಚ್‌ಪಿಎಸ್ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಭವಿಷ್ಯದ ಬದುಕಿನ ಮಾರ್ಗದರ್ಶಕರಾದ ಪೋಷಕರು- ಗುರುಗಳು ನಮಗೆ ಆದರ್ಶರಾಗಬೇಕಿದೆ: ಡಾ. ಶಿವಕುಮಾರ್
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಚಲನಚಿತ್ರಗಳ ನಾಯಕ ನಟ, ನಟಿಯರು, ಕ್ರಿಕೆಟ್ ತಂಡದ ಆಟಗಾರರನ್ನು ನಾವು ಆದರ್ಶವಾಗಿಟ್ಟುಕೊಳ್ಳುವ ಬದಲು, ನಮ್ಮ ಬದುಕಿಗೆ ಸನ್ಮಾರ್ಗಕರಾದ ಗುರು ಹಾಗೂ ಬದುಕು ಕಟ್ಟಿಕೊಡಲು ಹೆಣಗುತ್ತಿರುವ ಪೋಷಕರ ಬದುಕೇ ನಮಗೆ ಆದರ್ಶವಾಗಬೇಕಿದೆ; ದಾರಿದೀಪವಾಗಬೇಕಿದೆ ಎಂದು ರಾಣೆಬೆನ್ನೂರು...
ಹೂವಿನಹಡಗಲಿಯಲ್ಲಿ ಸಿಪಿಐ ಪಕ್ಷದ ನಾಲ್ಕನೇ ತಾಲ್ಲೂಕು ಸಮ್ಮೇಳನಕ್ಕೆ ಚಾಲನೆ, ದುಡಿಯುವ ವರ್ಗದ ಹಿತ ಕಾಯುವಲ್ಲಿ ಸರ್ಕಾರಗಳು ವೈಫಲ್ಯವಾಗಿವೆ: ಎಚ್.ಎಂ. ಸಂತೋಷ್ ಆರೋಪ
ವಿಜಯಸಿರಿನ್ಯೂಸ್.ಕಾಂ/ಹೂವಿನಹಡಗಲಿದೇಶದಲ್ಲಿ ದುಡಿಯುವ ಶ್ರಮಿಕ ವರ್ಗದ ಹಿತ ಕಾಪಾಡುವಲ್ಲಿ ಆಳುವ ಸರ್ಕಾರಗಳು ವೈಫಲ್ಯವಾಗಿವೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ)ದ ವಿಜಯನಗರ ಜಿಲ್ಲಾ ಉಸ್ತುವಾರ ಎಚ್.ಎಂ. ಸಂತೋಷ್ ಆರೋಪಿಸಿದರು.ಶನಿವಾರ ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ...
ಅಭಿವೃದ್ಧಿ ಹೆಸರಿನಲ್ಲಿ ಅಲಂಕಾರಿಕ ಗಿಡಗಳ ಹರಣ: ನಗರಸಭೆ ನೇತೃತ್ವದಲ್ಲಿಯೇ ಪ್ರಾಕೃತಿಕ ಆಮ್ಲಜನಕಕ್ಕೆ ಕತ್ತರಿ; ಸಾರ್ವಜನಿಕರ ಆಕ್ರೋಶ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿನಗರದ ಪ್ರಮುಖ ರಸ್ತೆಯ ವಿಭಜಕದ ಮಧ್ಯೆ ಬೆಳೆಸಲಾಗಿದ್ದ ಅಲಂಕಾರಿಕ ಗಿಡಗಳನ್ನು ಬೀದಿದೀಪಗಳ ಅಳವಡಿಕೆಯ ಹಿನ್ನೆಲೆಯಲ್ಲಿ ನೆಲಕ್ಕೆ ಉರುಳಿಸಲಾಗಿದ್ದು, ಒಂದೆಡೆ ನಗರದ ಸೌಂದರ್ಯವನ್ನು ವಿರೂಪಗೊಳಿಸಲಾಗಿದ್ದು, ಮತ್ತೊಂದೆಡೆ ಇಲ್ಲಿ ಸಂಚರಿಸುವ ಮೂಲಕ ಪ್ರಾಕೃತಿಕ ಆಮ್ಲಜನಕವನ್ನು ಸವಿಯುತ್ತಿದ್ದ ಪಾದಚಾರಿಗಳ...

