ನಮ್ಮೂರ ಸುದ್ದಿ
ಭಾವೈಕ್ಯತ ತಪೋಭೂಮಿ ಚೌಕಿಮಠದಲ್ಲಿ ಮಹಾ ಕಾರ್ತೀಕೋತ್ಸವ ಹಾಗೂ ದೀಪೋತ್ಸವ
ವಿಜಯಸಿರಿನ್ಯೂಸ್. ಕಾಂ/ಹೂವಿನಹಡಗಲಿ ಅದೊಂದು ಭಾವೈಕ್ಯತೆಯ ತಪೋಭೂಮಿ. ಜಾತಿ, ಧರ್ಮಗಳ ಮಧ್ಯೆ ಕಿತ್ತಾಡುತ್ತಿರುವ ಈ ಸಂಕೀರ್ಣತೆಯ ಕಾಲಘಟ್ಟದಲ್ಲಿ, ಧರ್ಮ- ಧರ್ಮಗಳ ನಡುವೆ ಭಾತೃತ್ವ ಬೆಸೆಯುವ, ಜಾತಿ- ಕುಲಗಳನ್ನು ಒಗ್ಗೂಡಿಸುವ ಮತ್ತು ವಿವಿಧ ಧರ್ಮಗಳ ನಡುವೆ ಪರಸ್ಪರ...
ಹರಪನಹಳ್ಳಿ: ಕೆಜಿವಿಎಸ್ ತಾಲ್ಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ಕರ್ನಾಟಕ ಜ್ಞಾನವಿಜ್ಞಾನ ಸಮಿತಿ(ಕೆಜಿವಿಎಸ್) ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಹುಲಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ಸಾರಥಿ ಹನುಮಂತಪ್ಪ(ಅಧ್ಯಕ್ಷ) , ನಾಗತಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ರುದ್ರೇಶ್ ಆರ್.(ಪ್ರಧಾನ ಕಾರ್ಯದರ್ಶಿ)...
ವಿಜಯನಗರ: ಕನ್ನಡ ಜಾಗೃತಿ ಜಿಲ್ಲಾ ಸಮಿತಿಗೆ ವಕೀಲ ಬಸವರಾಜ ಸಂಗಪ್ಪನವರ್ ನೇಮಕ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಕನ್ನಡ ಜಾಗೃತಿ ಸಮಿತಿಯನ್ನು ರಚಿಸಲಾಗಿದ್ದು, ವಿಜಯನಗರ ಜಿಲ್ಲಾ ಸಮಿತಿಯ ನೂತನ ಅಧಿಕಾರೇತರ ಸದಸ್ಯರನ್ನಾಗಿ ಹರಪನಹಳ್ಳಿ ವಕೀಲ ಬಸವರಾಜ ಸಂಗಪ್ಪನವರ್ ಅವರನ್ನು ನೇಮಿಸಿ...
ಕೋಟ್ಯಂತರ ಮೌಲ್ಯದ ಆಸ್ತಿಯ ಕಾನೂನುಬಾಹಿರ ಮಂಜೂರಾತಿ.!, ಹರಪನಹಳ್ಳಿ: ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈಗ ವಾಣಿಜ್ಯ ವಹಿವಾಟಿನ ಘಾಟು…!!!
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಅದು ನಗರದ ಹೃದಯ ಭಾಗದಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ದೊಡ್ಡ ಕಿಮ್ಮತ್ತಿನ ನಿವೇಶನ!. ಇಂಥಹ ಆಯಕಟ್ಟಿನ ನಿವೇಶನವನ್ನು ಯಾರೋ ಕೇಳಿದರು ಅಂಥ, ಸರ್ಕಾರದ ನೀತಿ, ನಿಯಮಗಳನ್ನು, ರೀತಿ- ರಿವಾಜುಗಳನ್ನೆಲ್ಲಾ ಗಾಳಿಗೆ ತೂರಿ, ಕಾನೂನುಬಾಹಿರವಾಗಿ...
ಹೂವಿನಹಡಗಲಿ: ನಾಡಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ: ನಿವೇಶನರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮಕ್ಕೆ ಸೂಚನೆ
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿಜನಸಾಮಾನ್ಯರ ಸಮಸ್ಯೆ ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಹಡಗಲಿ ತಾಲೂಕಿನ ಮಾಗಳ ಹಾಗೂ ಹಿರೇಹಡಗಲಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಜಿಲ್ಲಾಧಿಕಾರಿಗಳು ಹಿರೇಹಡಗಲಿ...
ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಕಲುಷಿತ ಹಾಗೂ ಅಸಮರ್ಪಕ ಕುಡಿಯುವ ನೀರು ಪೂರೈಸುತ್ತಿರುವ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಕಾರ್ಯವೈಖರಿ ವಿರೋಧಿಸಿ ಪರಿಶಿಷ್ಟರ ಕಾಲೊನಿಯ ನಿವಾಸಿಗಳು ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯ್ತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ, ಅಧಿಕಾರಿ...
ಮಾನವೀಯಮೌಲ್ಯಗಳ ಮಾರ್ಗದರ್ಶಿ; ಪರಿಸರ ಚಾಕರಿಕೆ ಪ್ರವೃತ್ತಿಯ ಉಪನ್ಯಾಸಕ, ಹರಪನಹಳ್ಳಿ: ಉಪನ್ಯಾಸಕ ಶಿವಾನಂದ ಮುಡಿಗೇರಿದ ‘ರಾಜೀವ್‌ಗಾಂಧಿ ರಾಜ್ಯ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಮಕ್ಕಳಿಗೆ ಕೇವಲ ಪಾಠ- ಪ್ರವಚನಗಳ ಭೋದನೆ ಅಷ್ಟೇ ಉಪನ್ಯಾಸಕನ ಕರ್ತವ್ಯ ಎಂದು ಪರಿಭಾವಿಸದೆ, ಅವರಿಗೆ ಗುಣಾತ್ಮಕ ಶಿಕ್ಷಣ ಧಾರೆ ಎರೆಯುವ ಜತೆಗೆ, ಮಾನವೀಯಮೌಲ್ಯ, ಪರಿಸರ ಸಂರಕ್ಷಣೆ ಹಾಗೂ ಜೀವನದ ಮೌಲ್ಯಗಳನ್ನು ನಿರಂತರವಾಗಿ ಭೋದಿಸುವ...
ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಮ್ಮ ಕೃಷಿ ಪರಂಪರೆಯ ಜತೆಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಹಬ್ಬದ ಸಡಗರ, ಸಂಭ್ರಮ ಈಗ ಗ್ರಾಮೀಣ ಪ್ರದೇಶದಲ್ಲಿ ಜೋರಾಗಿಯೇ ನಡೆದಿದೆ. ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳೂ...
ಒಕ್ಕಲುತನ ಪರಂಪರೆಯ ವಿಶಿಷ್ಟ ಉತ್ಸವ, ಭೂಲೋಕಕ್ಕೆ ಮಳೆ ತರಿಸುವ ಮಹಾದೇವ ನಮ್ಮ ಈ ಜೋಕುಮಾರಸ್ವಾಮಿ.
ವಿಜಯಸಿರಿನ್ಯೂಸ್.ಕಾಂ/ ಹಗರಿಬೊಮ್ಮನಹಳ್ಳಿನಮ್ಮ ಒಕ್ಕಲುತನ ಪರಂಪರೆಯ ಜತೆಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಉತ್ಸವ ಈಗ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಬ್ಬದ ಸಂಭ್ರಮ ಜೋರಾಗಿಯೇ ನಡೆದಿದೆ. ಜಾನಪದ...
ಪಂಚಾಯ್ತಿ ಆಡಳಿತದ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ಆಕ್ರೋಶ, ಕಲುಷಿತ ನೀರು ಪೂರೈಕೆ; ಸಾಂಕ್ರಾಮಿಕ ರೋಗದ ಆತಂಕದಲ್ಲಿ ಗ್ರಾಮಸ್ಥರು…!
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಈ ಗ್ರಾಮದಲ್ಲಿ ಹೇರಳವಾದ ಜಲಮೂಲಗಳು ಇವೆ. ಆದರೆ, ಅವುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆಗಾಗ್ಗೆ ಕುಡಿಯುವ ನೀರಿಗಾಗಿ ಹಾಹಾಕಾರ ತಲೆದೋರುತ್ತದೆ. ನೀರು ಪೂರೈಸುವ ಪೈಪ್‌ಲೈನ್ ಮಾರ್ಗಗಳ ಅಲ್ಲಲ್ಲಿ ಪೈಪ್ ಒಡೆದುಹೋಗಿರುವ...

