ಹರಪನಹಳ್ಳಿ ಸುದ್ದಿ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಹೇಳಿದ ದೂರುದಾರ ಹರಪನಹಳ್ಳಿ ತಾಲ್ಲೂಕಿನವನಾ…? ಈ ಸುದ್ದಿ ಹರಿಬಿಟ್ಟು ಪ್ರಕರಣ ಮೈಮೇಲೆಳೆದುಕೊಂಡ ಬಿಜೆಪಿ ಮುಖಂಡ…!
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಧರ್ಮಸ್ಥಳ ಸಮೀಪದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿದ ಅನಾಮಿಕ ದೂರುದಾರ ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನವನೇ…? ಇಂಥಹದೊಂದು ಸುದ್ದಿ ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ಹರಿದಾಡುವ ಮೂಲಕ ಸಂಚಲನ ಮೂಡಿಸಿದೆ. ಜತೆಗೆ,...
ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ಹರಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವುದರಿಂದ ಆ. 21ರಂದು ಹರಪನಹಳ್ಳಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗಲಿರುವ ಹರಪನಹಳ್ಳಿ ನಗರದ ಕೊಟ್ಟೂರು...
ಹರಪನಹಳ್ಳಿಯಲ್ಲಿ ಜೈನಧರ್ಮದ ಸಂಘದ ನೇತೃತ್ವದಲ್ಲಿ ಪ್ರತಿಭಟನೆ, ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಶಾಂತಿ ಹಾಗೂ ಅಹಿಂಸೆಯ ಸಂಕೇತವಾದ ಜೈನಧರ್ಮ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಹಾಗೂ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಪದಪ್ರಯೋಗ ಮಾಡುವ ಮೂಲಕ ಅಪ್ರಚಾರ ಮಾಡುತ್ತಿರುವ ಘಟನೆಗಳನ್ನು ಖಂಡಿಸಿ ಹಾಗೂ...
ಹರಪನಹಳ್ಳಿ: ಚಿಗಟೇರಿಯಲ್ಲಿ ಶಿವನಾರದಮುನಿಸ್ವಾಮಿ ಸಮುದಾಯ ಭವನ ಲೋಕಾರ್ಪಣೆ, ಮಾನವೀಯಮೌಲ್ಯಗಳ ಕ್ಷೀಣತೆ ನಾಗರಿಕ ಸಮಾಜದ ಲಕ್ಷಣವಲ್ಲ: ಅಣಬೇರು ರಾಜಣ್ಣ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಾಡಿನಾದ್ಯಂತ ಹಲವು ಜಿಲ್ಲೆಗಳ ಅಪಾರ ಭಕ್ತರ ಪವಿತ್ರ ಧಾರ್ಮಿಕ ಸಂಗ್ರಮವಾದ ಹಾಗೂ ತಪೋನಿಧಿಗಳ ತಾಣವಾಗಿರುವ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ‘ಶಿವನಾರದಮುನಿಸ್ವಾಮಿ ಸಮುದಾಯ ಭವನ’ ನಿರ್ಮಿಸುವ ಮೂಲಕ ಭಕ್ತರ ಧಾರ್ಮಿಕ ಚಟುವಟಿಕೆ, ವಾಸ್ತವ್ಯ ಹಾಗೂ...
ಹರಪನಹಳ್ಳಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ಅಸಹಾಯಕ ಕುಟುಂಬದ ಬದುಕಿನಲ್ಲಿ ಪಂಚಗ್ಯಾರಂಟಿ ಯೋಜನೆಗಳು ಭರವಸೆ ಮೂಡಿಸಿವೆ: ಶಾಸಕಿ ಲತಾ ಮಲ್ಲಿಕಾರ್ಜುನ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸಮುದಾಯದ ನಮ್ಮ ನಡುವೆ ವಾಸಿಸುತ್ತಿರುವ ಆಲಕ್ಷಿತ ಹಾಗೂ ಕಟ್ಟಕಡೆಯ ಕುಟುಂಬಗಳು ಸಹ ಘನತೆ ಮತ್ತು ಗೌರವದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು, ದೇಶಕ್ಕೆ ಮಾದರಿಯಾಗಿವೆ. ಜತೆಗೆ,...
ಹರಪನಹಳ್ಳಿಯಲ್ಲಿ ಬಿಜೆಪಿಯ ಹರ್ ಘರ್ ತಿರಂಗಾ ಅಭಿಯಾನ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ದೇಶದ 79ನೇ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಹಮ್ಮಿಕೊಂಡಿದ್ದ ‘ಹರ್ ಘರ್ ತಿರಂಗಾ ಅಭಿಯಾನದ ಬೈಕ್ ರ‍್ಯಾಲಿ’ ಜನಾಕರ್ಷಣೆಯಾಗಿ ನಗರದಲ್ಲಿ ಯಶಸ್ವಿಯಾಗಿ ನಡೆಯಿತು. ಗುರುವಾರ...
ಎಸ್‌ಯುಜೆಎಂ ಕಾಲೇಜಿನಲ್ಲಿ ನಡೆದ ಅಭಿಯಾನ || ಹರಪನಹಳ್ಳಿ: ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧನೆ ||
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿದೇಶದ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ವಿಜಯನಗರ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಹಮ್ಮಿಕೊಂಡಿರುವ ನಶಮುಕ್ತ ಭಾರತ ಅಭಿಯಾನದ ಹಿನ್ನೆಲೆಯಲ್ಲಿ ಬುಧವಾರ ನಗರದ ಎಸ್‌ಯುಜೆಎಂ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ...
|| ಹರಪನಹಳ್ಳಿ: ಸಿಪಿಐ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ || ಉಚ್ಚಂಗಿದುರ್ಗದ ಆಶ್ರಯ ಪ್ಲಾಟ್ ನಿವಾಸಿಗಳಿಗೆ ಖಾಸಗೀ ವ್ಯಕ್ತಿಯ ಕಿರುಕುಳ ಆರೋಪ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯ ಉಚ್ಚಂಗಿದುರ್ಗ ಗ್ರಾಮದ ಸರ್ವೇ ನಂಬರ್ 389ರಲ್ಲಿ ಸರ್ಕಾರವೇ ವಿತರಿಸಿದ ಆಶ್ರಯ ಪ್ಲಾಟ್ ನಿವಾಸಿಗಳಿಗೆ ಖಾಸಗೀ ವ್ಯಕ್ತಿ ನೀಡುತ್ತಿರುವ ಕಿರುಕುಳವನ್ನು ತಡೆಯುವ ಮೂಲಕ ನೆಮ್ಮದಿಯ ಬದುಕು ಜೀವಿಸಲು ಅವಕಾಶ...
|| ತೆಲಿಗಿ ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ || ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾನ ಶಿಕ್ಷಣದಿಂದ ಮಾತ್ರ ಮಗುವಿನ ಸಮಗ್ರ ಬೆಳವಣಿಗೆ ಸಾಧ್ಯ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಪಠ್ಯದ ಜತೆ ಜತೆಗೆ, ಪಠ್ಯೇತರ ಚಟುವಟಿಕೆಗಳ ಶಿಕ್ಷಣವನ್ನು ನೀಡಿದಾಗ ಮಾತ್ರ, ಮಗುವಿನ ಸಮಗ್ರ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಪಿ.ಟಿ. ಭರತ್ ಹೇಳಿದರು.ತಾಲ್ಲೂಕಿನ ಲಕ್ಷ್ಮೀಪುರ...
|| ಕೋಡಿಬಿದ್ದ ಕಲ್ಲಹಳ್ಳಿ ಕೆರೆ|| ಹರಪನಹಳ್ಳಿ: ಧಾರಾಕಾರ ಮಳೆ, ಮೈದುಂಬಿ ಹರಿಯುತ್ತಿವೆ ಕೆರೆ-ಕಟ್ಟೆಗಳು
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಗಿನಜಾವದವರೆಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ, ಈ ಭಾಗದ ಬಹತೇಕ ಕೆರೆಗಳು, ಚೆಕ್‌ಡ್ಯಾಂಗಳು ಜಲರಾಶಿ ತುಂಬಿಕೊ೦ಡು ಮೈದುಂಬಿ ಹರಿಯುತ್ತಿವೆ.ಅರಸೀಕೆರೆ...

