ಹರಪನಹಳ್ಳಿ ಸುದ್ದಿ
ಹರಪನಹಳ್ಳಿ: ಹಲುವಾಗಲು ಸಿಂಧೋಳ್ ಸಮುದಾಯದ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ನಿವೇಶನಕ್ಕೆ ಚಿಂತನೆ: ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಲ್ಲಿಕಾರ್ಜುನ
ವಿಜಯಸಿರಿನ್ಯೂಸ್.ಕಾಂ// ಹರಪನಹಳ್ಳಿತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಕಳೆದ ಮೂರು ದಶಕಗಳಿಂದಲೂ ವಾಸವಾಗಿರುವ ವಸತಿರಹಿತ ಸಿಂಧೋಳ್ ಅಲೆಮಾರಿ ಕುಟುಂಬಗಳ ತಲೆಯ ಮೇಲೊಂದು ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ...
|| ಯು. ಕಲ್ಲಹಳ್ಳಿ: ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಗೆ || ಅಧ್ಯಕ್ಷರಾಗಿ ಚನ್ನಬಸಪ್ಪ- ಉಪಾಧ್ಯಕ್ಷರಾಗಿ ಲಿಂಗರಾಜ ಆಯ್ಕೆ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿತಾಲ್ಲೂಕಿನ ಯು. ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ(ಎಸ್‌ಡಿಎಂಸಿ) ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.ಸಮಿತಿಯ ನೂತನ ಅಧ್ಯಕ್ಷರಾಗಿ ಚನ್ನಬಸಪ್ಪ ಹಾಗೂ ಉಪಾಧ್ಯಕ್ಷರಾಗಿ ಲಿಂಗರಾಜ ಅವರು ಆಯ್ಕೆಯಾಗಿದ್ದಾರೆ....
ಹರಪನಹಳ್ಳಿ || ಬೆಳೆ ನಾಶಪಡಿಸಿದ ಅರಣ್ಯ ಇಲಾಖೆ; ಬೀದಿಗೆ ಬಿದ್ದ ಬುಡಕಟ್ಟು ಕುಟುಂಬಗಳ ಬದುಕು…!
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿ ಅದು ಸರ್ಕಾರವೇ ಭೂರಹಿತ ಕುಟುಂಬಗಳ ಜೀವನಕ್ಕೆ ನೆರವಾಗಲೆಂದು ಭೂಒಡೆತನದ ಮಂಜೂರಾತಿ ನೀಡಿದ ಜಮೀನು. ಪರಿಶಿಷ್ಟ ಜಾತಿಯ ಬುಡಕಟ್ಟು ಸಮುದಾಯಗಳ ನೂರಾರು ಕುಟುಂಬಗಳು, ನಾಲ್ಕಾರು ದಶಕಗಳಿಂದಲೂ ಆ ಜಮೀನನ್ನ ಸಾಗುವಳಿ ಮಾಡಿಕೊಳ್ಳುವ ಮೂಲಕ ಬದುಕು...
ರಸಗೊಬ್ಬರದ ಕೃತಕ ಅಭಾವ ಸೃಷ್ಟಿ; ಬಿಜೆಪಿ ಆರೋಪ, ರೈತರ ನೆರವಿಗೆ ಧಾವಿಸದ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ: ಲಿಂಬ್ಯಾನಾಯ್ಕ್
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಮುAಗಾರು ಮಳೆ ಸಕಾಲದಲ್ಲಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ಸಮುದಾಯ ಈಗಾಗಲೇ ಬಿತ್ತನೆ ಮಾಡಿರುವ ಫಸಲಿಗೆ ರಸಗೊಬ್ಬರದ ಕೊರತೆಯ ಪರಿಣಾಮ, ಇಳುವರಿ ಕುಂಠಿತಗೊಳ್ಳುವ ಆತಂಕ ಎದುರಾಗಿದೆ. ರೈತರ ನೆರವಿಗೆ ಬಾರದ ಸರ್ಕಾರ ಅದೊಂದು ಸರ್ಕಾರವೇ?. ರಾಜ್ಯದ...
ಹರಪನಹಳ್ಳಿ: ವರ್ತಕರ ಖಾಸಗೀ ಗೋದಾಮುಗಳಲ್ಲಿ ಅಕ್ರಮ ಯೂರಿಯಾ ರಸಗೊಬ್ಬರ ದಾಸ್ತಾನು ಆರೋಪ: ರೈತರ ದಿಢೀರ್ ಪ್ರತಿಭಟನೆ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಖಾಸಗೀ ಗೋದಾಮುಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡಿರುವ ಯೂರಿಯಾ ರಸಗೊಬ್ಬರವನ್ನು ಕೂಡಲೇ ರೈತರಿಗೆ ವಿತರಿಸುವಂತೆ ಒತ್ತಾಯಿಸಿ ನಗರದ ತೆಗ್ಗಿನಮಠದ ಮುಂಭಾಗದ ಖಾಸಗೀ ರಸಗೊಬ್ಬರ ಮಾರಾಟಗಾರರ ಮಳಿಗೆಗಳ ಮುಂದೆ ಸೋಮವಾರ ರೈತರು ದಿಢೀರ್ ಪ್ರತಿಭಟನೆ ನೆಡೆಸಿದರು.ಕಳೆದ ಹದಿನೈದು...
ಹರಪನಹಳ್ಳಿ: ‘ಮನೆ- ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ, ಅಪರಾಧಮುಕ್ತ ಸಮಾಜ ಕಟ್ಟುವಿಕೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಎಸ್‌ಪಿ ಜಾಹ್ನವಿ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಇರುವ ಭಯ ಹಾಗೂ ಆತಂಕವನ್ನು ಹೋಗಲಾಡಿಸುವ ಮೂಲಕ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿ ಮತ್ತು ಇಲಾಖೆಯನ್ನು ಜನಸ್ನೇಹಿಯನ್ನಾಗಿ ಜಾರಿಮಾಡುವ ನಿಟ್ಟಿನಲ್ಲಿ ಇಲಾಖೆ ‘ಮನೆ- ಮನೆಗೆ ಪೊಲೀಸ್’...
ಹರಪನಹಳ್ಳಿ: ನಗರದ ಎಚ್‌ಪಿಎಸ್ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಭವಿಷ್ಯದ ಬದುಕಿನ ಮಾರ್ಗದರ್ಶಕರಾದ ಪೋಷಕರು- ಗುರುಗಳು ನಮಗೆ ಆದರ್ಶರಾಗಬೇಕಿದೆ: ಡಾ. ಶಿವಕುಮಾರ್
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಚಲನಚಿತ್ರಗಳ ನಾಯಕ ನಟ, ನಟಿಯರು, ಕ್ರಿಕೆಟ್ ತಂಡದ ಆಟಗಾರರನ್ನು ನಾವು ಆದರ್ಶವಾಗಿಟ್ಟುಕೊಳ್ಳುವ ಬದಲು, ನಮ್ಮ ಬದುಕಿಗೆ ಸನ್ಮಾರ್ಗಕರಾದ ಗುರು ಹಾಗೂ ಬದುಕು ಕಟ್ಟಿಕೊಡಲು ಹೆಣಗುತ್ತಿರುವ ಪೋಷಕರ ಬದುಕೇ ನಮಗೆ ಆದರ್ಶವಾಗಬೇಕಿದೆ; ದಾರಿದೀಪವಾಗಬೇಕಿದೆ ಎಂದು ರಾಣೆಬೆನ್ನೂರು...
ಅಭಿವೃದ್ಧಿ ಹೆಸರಿನಲ್ಲಿ ಅಲಂಕಾರಿಕ ಗಿಡಗಳ ಹರಣ: ನಗರಸಭೆ ನೇತೃತ್ವದಲ್ಲಿಯೇ ಪ್ರಾಕೃತಿಕ ಆಮ್ಲಜನಕಕ್ಕೆ ಕತ್ತರಿ; ಸಾರ್ವಜನಿಕರ ಆಕ್ರೋಶ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿನಗರದ ಪ್ರಮುಖ ರಸ್ತೆಯ ವಿಭಜಕದ ಮಧ್ಯೆ ಬೆಳೆಸಲಾಗಿದ್ದ ಅಲಂಕಾರಿಕ ಗಿಡಗಳನ್ನು ಬೀದಿದೀಪಗಳ ಅಳವಡಿಕೆಯ ಹಿನ್ನೆಲೆಯಲ್ಲಿ ನೆಲಕ್ಕೆ ಉರುಳಿಸಲಾಗಿದ್ದು, ಒಂದೆಡೆ ನಗರದ ಸೌಂದರ್ಯವನ್ನು ವಿರೂಪಗೊಳಿಸಲಾಗಿದ್ದು, ಮತ್ತೊಂದೆಡೆ ಇಲ್ಲಿ ಸಂಚರಿಸುವ ಮೂಲಕ ಪ್ರಾಕೃತಿಕ ಆಮ್ಲಜನಕವನ್ನು ಸವಿಯುತ್ತಿದ್ದ ಪಾದಚಾರಿಗಳ...
ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ
by admin
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡ್ ಸದಸ್ಯೆ ಪಿ. ಕೆಂಚವ್ವ ಅವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ...
ಹೊರಗುತ್ತಿಗೆ ಕಾರ್ಮಿಕರ ವೇತನ ಪಾವತಿಗೆ ಒತ್ತಾಯಿಸಿ ಮನವಿ ಒಂಭತ್ತು ತಿಂಗಳಿನಿಂದಲೂ ಕೈಸೇರದ ವೇತನ; ಬೀದಿಗೆ ಬಿದ್ದ ಕಾರ್ಮಿಕರ ಬದುಕು: ನಿಯೋಗದ ಆಕ್ರೋಶ
by admin
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನ ವಿಳಂಬ ನೀತಿಯನ್ನು ವಿರೋಧಿಸಿ, ಅಲ್ ಇಂಡಿಯಾ ಟ್ರೇಡ್ ಯುನಿಯನ್ ಕಾಂಗ್ರೆಸ್ (ಎಐಟಿಯುಸಿ)...

