Vijayasiri News

ನಮ್ಮೂರ ಸುದ್ದಿ

ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ಹರಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವುದರಿಂದ ಆ. 21ರಂದು ಹರಪನಹಳ್ಳಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗಲಿರುವ ಹರಪನಹಳ್ಳಿ ನಗರದ ಕೊಟ್ಟೂರು...

ಹೂವಿನಹಡಗಲಿ: ಕುರಿಹಟ್ಟಿಯ ಮೇಲೆ ಬೀದಿ ನಾಯಿಗಳ ದಾಳಿ; 23 ಕುರಿಮರಿ ಸಾವು

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ) ಕುರಿಹಟ್ಟಿಯ ಹಟ್ಟಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು 23ಕುರಿಮರಿಗಳನ್ನು ಸಾಯಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ನಿಜಲಿಂಗಪ್ಪ ನಗರದ ಸಮೀಪದ ಭಾನುವಾರ ನಡೆದಿದೆ.ಗ್ರಾಮದ ಕುರಿಗಾಹಿ ಹುಲುಗಪ್ಪ...

ಹರಪನಹಳ್ಳಿಯಲ್ಲಿ ಜೈನಧರ್ಮದ ಸಂಘದ ನೇತೃತ್ವದಲ್ಲಿ ಪ್ರತಿಭಟನೆ, ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಶಾಂತಿ ಹಾಗೂ ಅಹಿಂಸೆಯ ಸಂಕೇತವಾದ ಜೈನಧರ್ಮ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಹಾಗೂ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಪದಪ್ರಯೋಗ ಮಾಡುವ ಮೂಲಕ ಅಪ್ರಚಾರ ಮಾಡುತ್ತಿರುವ ಘಟನೆಗಳನ್ನು ಖಂಡಿಸಿ ಹಾಗೂ...

ಹರಪನಹಳ್ಳಿ: ಚಿಗಟೇರಿಯಲ್ಲಿ ಶಿವನಾರದಮುನಿಸ್ವಾಮಿ ಸಮುದಾಯ ಭವನ ಲೋಕಾರ್ಪಣೆ, ಮಾನವೀಯಮೌಲ್ಯಗಳ ಕ್ಷೀಣತೆ ನಾಗರಿಕ ಸಮಾಜದ ಲಕ್ಷಣವಲ್ಲ: ಅಣಬೇರು ರಾಜಣ್ಣ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಾಡಿನಾದ್ಯಂತ ಹಲವು ಜಿಲ್ಲೆಗಳ ಅಪಾರ ಭಕ್ತರ ಪವಿತ್ರ ಧಾರ್ಮಿಕ ಸಂಗ್ರಮವಾದ ಹಾಗೂ ತಪೋನಿಧಿಗಳ ತಾಣವಾಗಿರುವ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ‘ಶಿವನಾರದಮುನಿಸ್ವಾಮಿ ಸಮುದಾಯ ಭವನ’ ನಿರ್ಮಿಸುವ ಮೂಲಕ ಭಕ್ತರ ಧಾರ್ಮಿಕ ಚಟುವಟಿಕೆ, ವಾಸ್ತವ್ಯ ಹಾಗೂ...

ವಿಜಯನಗರ ಜಿಲ್ಲೆಯಲ್ಲೊಂದು ಮಾದರಿ ಸಮಾರಂಭ: ಧ್ವಜಾರೋಹಣ ನೆರವೇರಿಸಿದ ಅಲೆಮಾರಿ ಸಮಾಜದ 98ರ ವಯೋವೃದ್ಧೆ ಮರಿಯಮ್ಮ

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ (ಹೊಸಪೇಟೆ)ಸಭೆ, ಸಮಾರಂಭ, ಉತ್ಸವ ಹಾಗೂ ವೇದಿಕೆಗಳಲ್ಲಿ ಸಾಮಾನ್ಯವಾಗಿ ಗ್ರಾಮ ಪಂಚಾಯ್ತಿ ಸದಸ್ಯರಾದಿಯಾಗಿ ಜನಪ್ರತಿನಿಧಿಗಳನ್ನು ಆಮಂತ್ರಿಸುವ ಮೂಲಕ ಕಾರ್ಯಕ್ರಮ ನಡೆಸುವ ಪದ್ಧತಿಯನ್ನು ನಾವು ನೋಡುತ್ತೇವೆ. ಆದರೆ, ಇಲ್ಲೊಂದು ವೇದಿಕೆಯಲ್ಲಿ ಶತಕದ ಗಡಿಯಲ್ಲಿರುವ ಹಿರಿಯ...

ಹರಪನಹಳ್ಳಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ಅಸಹಾಯಕ ಕುಟುಂಬದ ಬದುಕಿನಲ್ಲಿ ಪಂಚಗ್ಯಾರಂಟಿ ಯೋಜನೆಗಳು ಭರವಸೆ ಮೂಡಿಸಿವೆ: ಶಾಸಕಿ ಲತಾ ಮಲ್ಲಿಕಾರ್ಜುನ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸಮುದಾಯದ ನಮ್ಮ ನಡುವೆ ವಾಸಿಸುತ್ತಿರುವ ಆಲಕ್ಷಿತ ಹಾಗೂ ಕಟ್ಟಕಡೆಯ ಕುಟುಂಬಗಳು ಸಹ ಘನತೆ ಮತ್ತು ಗೌರವದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು, ದೇಶಕ್ಕೆ ಮಾದರಿಯಾಗಿವೆ. ಜತೆಗೆ,...

ಹರಪನಹಳ್ಳಿಯಲ್ಲಿ ಬಿಜೆಪಿಯ ಹರ್ ಘರ್ ತಿರಂಗಾ ಅಭಿಯಾನ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ದೇಶದ 79ನೇ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಹಮ್ಮಿಕೊಂಡಿದ್ದ ‘ಹರ್ ಘರ್ ತಿರಂಗಾ ಅಭಿಯಾನದ ಬೈಕ್ ರ‍್ಯಾಲಿ’ ಜನಾಕರ್ಷಣೆಯಾಗಿ ನಗರದಲ್ಲಿ ಯಶಸ್ವಿಯಾಗಿ ನಡೆಯಿತು. ಗುರುವಾರ...

ಎಸ್‌ಯುಜೆಎಂ ಕಾಲೇಜಿನಲ್ಲಿ ನಡೆದ ಅಭಿಯಾನ || ಹರಪನಹಳ್ಳಿ: ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧನೆ ||

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿದೇಶದ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ವಿಜಯನಗರ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಹಮ್ಮಿಕೊಂಡಿರುವ ನಶಮುಕ್ತ ಭಾರತ ಅಭಿಯಾನದ ಹಿನ್ನೆಲೆಯಲ್ಲಿ ಬುಧವಾರ ನಗರದ ಎಸ್‌ಯುಜೆಎಂ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ...

|| ಹರಪನಹಳ್ಳಿ: ಸಿಪಿಐ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ || ಉಚ್ಚಂಗಿದುರ್ಗದ ಆಶ್ರಯ ಪ್ಲಾಟ್ ನಿವಾಸಿಗಳಿಗೆ ಖಾಸಗೀ ವ್ಯಕ್ತಿಯ ಕಿರುಕುಳ ಆರೋಪ

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯ ಉಚ್ಚಂಗಿದುರ್ಗ ಗ್ರಾಮದ ಸರ್ವೇ ನಂಬರ್ 389ರಲ್ಲಿ ಸರ್ಕಾರವೇ ವಿತರಿಸಿದ ಆಶ್ರಯ ಪ್ಲಾಟ್ ನಿವಾಸಿಗಳಿಗೆ ಖಾಸಗೀ ವ್ಯಕ್ತಿ ನೀಡುತ್ತಿರುವ ಕಿರುಕುಳವನ್ನು ತಡೆಯುವ ಮೂಲಕ ನೆಮ್ಮದಿಯ ಬದುಕು ಜೀವಿಸಲು ಅವಕಾಶ...

ಸುಜಲಾನ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಕತ್ತರಿ; ಬದುಕಿಗೆ ಇಲ್ಲವೇ ಇಲ್ಲ ಇಲ್ಲಿ ಖಾತರಿ…!!! |ಹರಪನಹಳ್ಳಿ: ಪವನ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಮಿಕರಿಗೆ ಕಾರ್ಯಭಾರದ ಅಧಿಕ ಹೊರೆ |

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಅದರ ಹೆಸರು ಸುಜಲಾನ್ ಎನೆರ್ಜಿ ಲಿಮಿಟೆಡ್ ಕಂಪೆನಿ. ನೈಸರ್ಗಿಕವಾಗಿ ದೊರೆಯುವ ಗಾಳಿಯಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಬೆಳಕು ನೀಡುವ ಸಂಸ್ಥೆ. ಆದರೆ, ‘ಸಮುದ್ರದ ನೆಂಟಸ್ತನ; ಉಪ್ಪಿಗೆ ಬಡತನ’ ಎಂಬಂತಾಗಿದೆ ಕಂಪೆನಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಕಾರ್ಮಿಕರ...
error: Content is protected !!