ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಹೋಬಳಿಯ ಅತಿದೊಡ್ಡ ಗ್ರಾಮವಾದ ಹಾಗೂ ನಿತ್ಯವೂ ನೂರಾರು ಪ್ರಯಾಣಿಕರ ಪ್ರಯಾಣಿಸುತ್ತಿರುವ ಕಂಚಿಕೆರೆ ಬಸ್‌ನಿಲ್ದಾಣಕ್ಕೆ ಸೂಕ್ತ ಮೂಲಸೌಕರ್ಯಗಳ ಕೊರತೆಯಿಂದಾಗಿ, ಪ್ರಯಾಣಿಕರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಅಗತ್ಯ ಮೂಲಸೌಕರ್ಯಗಳನ್ನು...
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನ ವಿಳಂಬ ನೀತಿಯನ್ನು ವಿರೋಧಿಸಿ, ಅಲ್ ಇಂಡಿಯಾ ಟ್ರೇಡ್ ಯುನಿಯನ್ ಕಾಂಗ್ರೆಸ್ (ಎಐಟಿಯುಸಿ)...
ದುಡಿಯುವ ವರ್ಗದ ಶ್ರಮಿಕ ಸಮುದಾಯಕ್ಕೆ ಭದ್ರತೆ ಒದಗಿಸಿದ್ದು ಕಾರ್ಮಿಕ ಸಂಘಟನೆ: ಉಮೇಶ್ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿದುಡಿಯುವ ಶ್ರಮಿಕವರ್ಗ ಎಲ್ಲಿಯವರೆಗೂ ಅಸಂಘಟಿತರಾಗಿರುತ್ತಾರೋ ಅಲ್ಲಿಯವರೆಗೂ, ಮಾಲೀಕರ ಹಾಗೂ ಏಜೆಂಟರಿAದ ಶೋಷಣೆ ಅನುಭವಿಸಬೇಕಾಗುತ್ತದೆ. ಹೀಗಾಗಿ, ಸಾಂಘಿಕ ಹೋರಾಟಕ್ಕೆ ಧುಮುಕುವ ಮೂಲಕ ಶೋಷಣೆ...
ರಕ್ತದಾನ ರೋಗಿಯ ಪಾಲಿಗೆ ಸಂಜೀವಿನಿ: ಡಾ. ಬಸವರಾಜವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಮಹಿಳೆಯರ ಹೆರಿಗೆ, ಅಪಘಾತ ಸೇರಿದಂತೆ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿಗಳ ಪಾಲಿಗೆ ಹನಿ ರಕ್ತವೂ ಸಹ ಸಂಜೀವಿನಿಯಾಗಿರುವುದರಿAದ ಆರೋಗ್ಯವಂತ ಯುವಕರು ರಕ್ತದಾನ ಮಾಡುವ ಮೂಲಕ ರೋಗಿಗಳ ಪಾಲಿಗೆ...
ಸ್ವಾವಲಂಬಿ ಬದುಕಿಗೆ ಗುಣಾತ್ಮಕ ಶಿಕ್ಷಣ ಅತ್ಯಗತ್ಯ: ಡಾ.ಎಂ. ಸುರೇಶ ಅಭಿಪ್ರಾಯವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸ್ಪರ್ಧಾತ್ಮಕ ಯುಗದಲ್ಲಿ ಜಗತ್ತು ನಾಗಾಲೋಟದಲ್ಲಿ ಓಡುತ್ತಿದೆ. ಆ ವೇಗದ ಜತೆಗೆ ಹೆಜ್ಜೆ ಹಾಕುವ ಮೂಲಕ ಸ್ವಾವಲಂಬಿ ಕಟ್ಟಿಕೊಳ್ಳಬೇಕಾದರೆ ಗುಣಾತ್ಮಕ ಶಿಕ್ಷಣದ ಅತ್ಯಗತ್ಯ ಜರೂರಾಗಬೇಕಾಗಿದೆ...
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿರಸ್ತಹಳ್ಳಿ ಗ್ರಾಮದಲ್ಲಿ ಹರಪನಹಳ್ಳಿ ಪಾಳೇಗಾರರ ಸಂಸ್ಥಾನದ ದೊರೆಗಳ ಆಳ್ವಿಕೆಯಲ್ಲಿನ ಅವಧಿಯ ಶಿಲಾಶಾಸನ ಪತ್ತೆಯಾಗಿದೆ ಎಂದು ಸಂಶೋಧಕಿ ಎಂ.ಪಿ. ವೀಣಾಮಹಾಂತೇಶ್ ತಿಳಿಸಿದ್ದಾರೆ. ಹರಪನಹಳ್ಳಿಯಿಂದ ಹರಿಹರಕ್ಕೆ ಸಂಪರ್ಕ ಬೆಸೆಯುವ ಶಿವಮೊಗ್ಗ-...