ವಿಜಯನಗರ
ಹೂವಿನಹಡಗಲಿ: ನಾಡಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ: ನಿವೇಶನರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮಕ್ಕೆ ಸೂಚನೆ
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿಜನಸಾಮಾನ್ಯರ ಸಮಸ್ಯೆ ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಹಡಗಲಿ ತಾಲೂಕಿನ ಮಾಗಳ ಹಾಗೂ ಹಿರೇಹಡಗಲಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಜಿಲ್ಲಾಧಿಕಾರಿಗಳು ಹಿರೇಹಡಗಲಿ...
ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಕಲುಷಿತ ಹಾಗೂ ಅಸಮರ್ಪಕ ಕುಡಿಯುವ ನೀರು ಪೂರೈಸುತ್ತಿರುವ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಕಾರ್ಯವೈಖರಿ ವಿರೋಧಿಸಿ ಪರಿಶಿಷ್ಟರ ಕಾಲೊನಿಯ ನಿವಾಸಿಗಳು ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯ್ತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ, ಅಧಿಕಾರಿ...
ಮಾನವೀಯಮೌಲ್ಯಗಳ ಮಾರ್ಗದರ್ಶಿ; ಪರಿಸರ ಚಾಕರಿಕೆ ಪ್ರವೃತ್ತಿಯ ಉಪನ್ಯಾಸಕ, ಹರಪನಹಳ್ಳಿ: ಉಪನ್ಯಾಸಕ ಶಿವಾನಂದ ಮುಡಿಗೇರಿದ ‘ರಾಜೀವ್‌ಗಾಂಧಿ ರಾಜ್ಯ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಮಕ್ಕಳಿಗೆ ಕೇವಲ ಪಾಠ- ಪ್ರವಚನಗಳ ಭೋದನೆ ಅಷ್ಟೇ ಉಪನ್ಯಾಸಕನ ಕರ್ತವ್ಯ ಎಂದು ಪರಿಭಾವಿಸದೆ, ಅವರಿಗೆ ಗುಣಾತ್ಮಕ ಶಿಕ್ಷಣ ಧಾರೆ ಎರೆಯುವ ಜತೆಗೆ, ಮಾನವೀಯಮೌಲ್ಯ, ಪರಿಸರ ಸಂರಕ್ಷಣೆ ಹಾಗೂ ಜೀವನದ ಮೌಲ್ಯಗಳನ್ನು ನಿರಂತರವಾಗಿ ಭೋದಿಸುವ...
ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿನಮ್ಮ ಕೃಷಿ ಪರಂಪರೆಯ ಜತೆಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಹಬ್ಬದ ಸಡಗರ, ಸಂಭ್ರಮ ಈಗ ಗ್ರಾಮೀಣ ಪ್ರದೇಶದಲ್ಲಿ ಜೋರಾಗಿಯೇ ನಡೆದಿದೆ. ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳೂ...
ಒಕ್ಕಲುತನ ಪರಂಪರೆಯ ವಿಶಿಷ್ಟ ಉತ್ಸವ, ಭೂಲೋಕಕ್ಕೆ ಮಳೆ ತರಿಸುವ ಮಹಾದೇವ ನಮ್ಮ ಈ ಜೋಕುಮಾರಸ್ವಾಮಿ.
ವಿಜಯಸಿರಿನ್ಯೂಸ್.ಕಾಂ/ ಹಗರಿಬೊಮ್ಮನಹಳ್ಳಿನಮ್ಮ ಒಕ್ಕಲುತನ ಪರಂಪರೆಯ ಜತೆಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಉತ್ಸವ ಈಗ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಬ್ಬದ ಸಂಭ್ರಮ ಜೋರಾಗಿಯೇ ನಡೆದಿದೆ. ಜಾನಪದ...
ಹರಪನಹಳ್ಳಿ: ಒಳಮೀಸಲಾತಿ ಹಂಚಿಕೆಯಲ್ಲಿ ಘೋರ ಅನ್ಯಾಯ, ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿಗಳ ಸೇರ್ಪಡೆ, ಜೀವಿಸುವ ಹಕ್ಕನ್ನೂ ಕಸಿದ ಸರ್ಕಾರ: ಪ್ರತಿಭಟನಾಕಾರರ ಆಕ್ರೋಶ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣದಲ್ಲಿ ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿ ಸಮುದಾಯಗಳನ್ನು ಸೇರ್ಪಡೆ ಮಾಡುವ ಮೂಲಕ ಸರ್ಕಾರ ಅಲೆಮಾರಿಗಳ ಬದುಕಿನ ಮೇಲೆ ಘನಘೋರ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಹಾಗೂ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ...
ಸಿದ್ಧರಾಟ, ಶಿವನಾಟ,…. ಜ… ಜ… ಜ… ಜ… ಜ…, ಹೊಸಪೇಟೆ: ಸುಡುಗಾಡು ಸಿದ್ಧರ ಕೈಚಳಕದ ಚಮತ್ಕಾರಕ್ಕೆ ಬೆರಗಾದ ಸಭಿಕರು
ವಿಜಯಸಿರಿನ್ಯೂಸ್.ಕಾಂ/ ಹೊಸಪೇಟೆಸಿದ್ಧರಾಟ, ಶಿವನಾಟ ಎಂದು ಉದ್ಗರಿಸುವ ಮೂಲಕ ತಮ್ಮ ಆರಾಧ್ಯದೈವ ರೇವಣಸಿದ್ಧನನ್ನು ಜಪಿಸುತ್ತಲೇ, ಜ… ಜ… ಜ… ಜ… ಜ… ಎಂದು ಆಟ ಆರಂಭಿಸುವ ಮೂಲಕ, ತಮ್ಮ ಜೋಳಿಗೆಯಲ್ಲಿ ಕೈಯಾಡಿಸುತ್ತಿದ್ದಂತಿಯೇ, ಅಲ್ಲಿಂದ ಹೊರಬರುತ್ತಿದ್ದ ಕುಂಯ್,...
ಹರಪನಹಳ್ಳಿ: ರೈತರ ಪಾಲಿಗೆ ಶಾಪವಾದ ನಿರಂತರ ಮಳೆ, ‘ಸಿಡಿ’ ರೋಗಬಾಧೆಗೆ ತುತ್ತಾದ ಬೆಳೆ, ವೈಜ್ಞಾನಿಕ ಬೆಳೆ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಎಐಕೆಎಸ್ ಪ್ರತಿಭಟನೆ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಅಲ್ಲಿನ ರೈತರ ಪಾಲಿಗೆ ‘ಅನಾವೃಷ್ಟಿ’ ಎಂಬುದು ಕಾಯಂ ನೆಂಟ…!, ಆದರೆ, ಅತೀವೃಷ್ಟಿ ಎಂಬುದು ಮಾತ್ರ ಆಗೊಮ್ಮೆ, ಈಗೊಮ್ಮೆ ಬಂದುಹೋಗುವ ಅತಿಥಿ. ಈ ವರ್ಷದ ಹಂಗಾಮಿನಲ್ಲಿ ಅತಿಥಿಯಂತೆ ಆಗಮಿಸಿದ ಮಳೆರಾಯ ನಿರಂತರವಾಗಿ ಸುರಿದ ಹಿನ್ನೆಲೆಯಲ್ಲಿ...
ಹೂವಿನಹಡಗಲಿ: ಪೊಲೀಸರ ಕೈಯಲ್ಲಿ ಸಲಕೆ, ಬುಟ್ಟಿ…!, ನಾವು ಕಾನೂನು ರಕ್ಷಣೆಗೂ ಸದಾ ಬದ್ಧ, ಸಮಾಜಸೇವೆಗೂ ಸಿದ್ಧ…!!
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿದೊಡ್ಡದೊಡ್ಡ ಸಭೆ, ಸಮಾರಂಭಗಳಲ್ಲೋ… ಜಾತ್ರೆ, ಉತ್ಸವ, ಉರುಸು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದ ಸಂದರ್ಭಗಳಲ್ಲಿ ಕೈಯಲ್ಲಿ ಲಾಠಿ ಹಿಡಿದು, ಶಾಂತಿ, ಸಾಮರಸ್ಯ ಮರುಸೃಷ್ಟಿಸುವ ಹಿನ್ನೆಲೆಯಲ್ಲಿ ಹಗಲಿರಳು ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸರನ್ನು ನಾವು...
ಹರಪನಹಳ್ಳಿ: ವಾಲ್ಮೀಕಿನಾಯಕ ಸಮಾಜದ ನೌಕರರ ಸಂಘದ ಆಶ್ರಯದಲ್ಲಿ ಪ್ರತಿಭಾಪುರಸ್ಕಾರ, ಸಾಂದಾರ್ಭಿಕ ಸನ್ನೀವೇಶದ ಪ್ರಭಾವಳಿಯಲ್ಲಿ ಮಾನವೀಯಮೌಲ್ಯಗಳ ಉಪೇಕ್ಷೆ ಸಲ್ಲದು: ಡಾ.ಪ್ರಸನ್ನಾನಂದ ಸ್ವಾಮೀಜಿ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಪ್ರತಿಭಾನ್ವಿತ ಮಕ್ಕಳಿಗೆ ಕೊಡಮಾಡುವ ಪ್ರಶಸ್ತಿ, ಪುರಸ್ಕಾರಗಳು ಅವರ ಜವಾಬ್ದಾರಿಗಳನ್ನು ಇನ್ನಷ್ಟು ಹೆಚ್ಚಿಸುವ ಜತೆಗೆ, ಅವರ ಉದ್ದೇಶಿತ ಗುರಿ ತಲುಪಲು ಮತ್ತಷ್ಟು ಉತ್ತೇಜನ ನೀಡುತ್ತದೆ. ಜತೆಗೆ, ಇತರೆ ಮಕ್ಕಳಿಗೂ ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಹೀಗಾಗಿ,...

