ವಿಜಯನಗರ
ತಲೆಕೂದಲನ್ನು ಬೋಳಿಸಿಕೊಂಡು ಆಕ್ರೋಶ, ನ್ಯಾ. ನಾಗಮೋಹನದಾಸ್ ವರದಿ ಅಂಗೀಕಾರಕ್ಕೆ ವಿರೋಧ ಅವಕಾಶ ವಂಚಿತ ಸಮುದಾಯಗಳಿಗೆ ಮರಣ ಶಾಸನವಾದ ವರದಿ ಕೈಬಿಡಿ
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ)ಪರಿಶಿಷ್ಟರ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿ ಅವೈಜ್ಞಾನಿಕ ಹಾಗೂ ಅಸಮರ್ಪಕ ಮಾಹಿತಿಗಳ ಹೂರಣವಾಗಿದ್ದು, ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರ ಅಂಗೀಕರಿಸದಂತೆ ಆಗ್ರಹಿಸಿ, ಬಂಜಾರ, ಭೋವಿ, ಕೊರಚ, ಕೊರಮ...
ಹೂವಿನಹಡಗಲಿ ಮೂಲದ ಎಎಸ್‌ಐ ಹೃದಯಾಘಾತದಿಂದ ಸಾವು
ವಿಜಯಸಿರಿನ್ಯೂಸ್.ಕಾಂ/ ಹೂವಿನಹಡಗಲಿವಿಜಯನಗರ ಜಿಲ್ಲೆಯ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಲಪ್ಪ ಅವರು, ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆಯಲ್ಲಿ ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ನಿಧನರಾಗಾಗಿದ್ದಾರೆ.ಮೂಲತಃ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿ ಗ್ರಾಮದವರಾದ...
ಹೂವಿನಹಡಗಲಿ: ಕುರಿಹಟ್ಟಿಯ ಮೇಲೆ ಬೀದಿ ನಾಯಿಗಳ ದಾಳಿ; 23 ಕುರಿಮರಿ ಸಾವು
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ) ಕುರಿಹಟ್ಟಿಯ ಹಟ್ಟಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು 23ಕುರಿಮರಿಗಳನ್ನು ಸಾಯಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ನಿಜಲಿಂಗಪ್ಪ ನಗರದ ಸಮೀಪದ ಭಾನುವಾರ ನಡೆದಿದೆ.ಗ್ರಾಮದ ಕುರಿಗಾಹಿ ಹುಲುಗಪ್ಪ...
ವಿಜಯನಗರ ಜಿಲ್ಲೆಯಲ್ಲೊಂದು ಮಾದರಿ ಸಮಾರಂಭ: ಧ್ವಜಾರೋಹಣ ನೆರವೇರಿಸಿದ ಅಲೆಮಾರಿ ಸಮಾಜದ 98ರ ವಯೋವೃದ್ಧೆ ಮರಿಯಮ್ಮ
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ (ಹೊಸಪೇಟೆ)ಸಭೆ, ಸಮಾರಂಭ, ಉತ್ಸವ ಹಾಗೂ ವೇದಿಕೆಗಳಲ್ಲಿ ಸಾಮಾನ್ಯವಾಗಿ ಗ್ರಾಮ ಪಂಚಾಯ್ತಿ ಸದಸ್ಯರಾದಿಯಾಗಿ ಜನಪ್ರತಿನಿಧಿಗಳನ್ನು ಆಮಂತ್ರಿಸುವ ಮೂಲಕ ಕಾರ್ಯಕ್ರಮ ನಡೆಸುವ ಪದ್ಧತಿಯನ್ನು ನಾವು ನೋಡುತ್ತೇವೆ. ಆದರೆ, ಇಲ್ಲೊಂದು ವೇದಿಕೆಯಲ್ಲಿ ಶತಕದ ಗಡಿಯಲ್ಲಿರುವ ಹಿರಿಯ...
ಹರಪನಹಳ್ಳಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ಅಸಹಾಯಕ ಕುಟುಂಬದ ಬದುಕಿನಲ್ಲಿ ಪಂಚಗ್ಯಾರಂಟಿ ಯೋಜನೆಗಳು ಭರವಸೆ ಮೂಡಿಸಿವೆ: ಶಾಸಕಿ ಲತಾ ಮಲ್ಲಿಕಾರ್ಜುನ
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಸಮುದಾಯದ ನಮ್ಮ ನಡುವೆ ವಾಸಿಸುತ್ತಿರುವ ಆಲಕ್ಷಿತ ಹಾಗೂ ಕಟ್ಟಕಡೆಯ ಕುಟುಂಬಗಳು ಸಹ ಘನತೆ ಮತ್ತು ಗೌರವದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು, ದೇಶಕ್ಕೆ ಮಾದರಿಯಾಗಿವೆ. ಜತೆಗೆ,...
ಸುಜಲಾನ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಕತ್ತರಿ; ಬದುಕಿಗೆ ಇಲ್ಲವೇ ಇಲ್ಲ ಇಲ್ಲಿ ಖಾತರಿ…!!! |ಹರಪನಹಳ್ಳಿ: ಪವನ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಮಿಕರಿಗೆ ಕಾರ್ಯಭಾರದ ಅಧಿಕ ಹೊರೆ |
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಅದರ ಹೆಸರು ಸುಜಲಾನ್ ಎನೆರ್ಜಿ ಲಿಮಿಟೆಡ್ ಕಂಪೆನಿ. ನೈಸರ್ಗಿಕವಾಗಿ ದೊರೆಯುವ ಗಾಳಿಯಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಬೆಳಕು ನೀಡುವ ಸಂಸ್ಥೆ. ಆದರೆ, ‘ಸಮುದ್ರದ ನೆಂಟಸ್ತನ; ಉಪ್ಪಿಗೆ ಬಡತನ’ ಎಂಬಂತಾಗಿದೆ ಕಂಪೆನಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಕಾರ್ಮಿಕರ...
|| ನ್ಯಾ. ನಾಗಮೋಹನದಾಸ್ ವರದಿ ಅನುಷ್ಠಾನ ಬೇಡ: ಸ್ವಾಮೀಜಿ|| ಅವೈಜ್ಞಾನಿಕ ವರದಿ ಜಾರಿಗೆ ಮುಂದಾದರೆ ಸಮುದಾಯದ ಶಾಪಕ್ಕೆ ಗುರಿಯಾಗಬೇಕಾದೀತು: ಸೇವಾಲಾಲ್ ಸ್ವಾಮೀಜಿ ಎಚ್ಚರಿಕೆ
ವಿಜಯಸಿರಿನ್ಯೂಸ್.ಕಾಂ/ ಕೂಡ್ಲಿಗಿಪರಿಶಿಷ್ಟರ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯೂ ಅವೈಜ್ಞಾನಿಕ ಹಾಗೂ ಅಸಮರ್ಪಕ ಅಂಕಿ- ಸಂಖ್ಯೆಗಳಿಂದ ಕೂಡಿದ್ದು, ಸರ್ಕಾರ ಆಯೋಗ ಸಲ್ಲಿಸಿರುವ ವರದಿಯನ್ನು ಕೈಬಿಡುವಂತೆ ಚಿತ್ರದುರ್ಗ ಬಂಜಾರ ಗುರುಪೀಠದ ಸರ್ದಾರ್...
|| ಕೆರೆಗುಡಿಹಳ್ಳಿ: ಗ್ರಾಮಸ್ಥರ ಪಾಲಿಗೆ ಕಂಟಕವಾಗಿದ್ದ ಹೂಳು ತುಂಬಿದ ಚರಂಡಿ || ಕೊನೆಗೂ ಹೂಳು ತೆರೆವುಗೊಳಿಸಲು ಮುಂದಾದ ಪಂಚಾಯ್ತಿ ಸದಸ್ಯ
ವಿಜಯಸಿರಿನ್ಯೂಸ್.ಕಾಂ/ಹರಪನಹಳ್ಳಿಅದು ನಿತ್ಯವೂ ಜನಸಂದಣಿಯಿಂದ ಕೂಡಿದ ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಆಯಕಟ್ಟಿನ ಪ್ರಮುಖ ಪ್ರದೇಶ. ಇದೇ ಆಯಕಟ್ಟಿನ ಕೇಂದ್ರದಲ್ಲಿಯೇ ಬಸ್‌ನಿಲ್ದಾಣವೂ ಇದೆ. ಹೀಗಾಗಿಯೇ, ಈ ಪ್ರದೇಶವನ್ನು ಬಹುತೇಕರು ಅವಲಂಬಿಸಿಕೊಂಡೇ ತಮ್ಮ ಕೆಲಸ; ಕಾರ್ಯಗಳಿಗೆ ಹೋಗುತ್ತಾರೆ. ಆದರೆ,...
|| ಕೂಡ್ಲಿಗಿ: ಬಸ್ ಚಾಲಕನ ಮೇಲೆ ಪೊಲೀಸ್ ಪೇದೆ ಹಲ್ಲೆ ಪ್ರಕರಣ || ಪೇದೆ ಮಂಜುನಾಥನನ್ನು ಅಮಾನತುಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ
ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿರಾಜ್ಯ ರಸ್ತೆಸಾರಿಗೆ ಸಂಸ್ಥೆಯ ಹರಿಹರ ಘಟಕದ ಬಸ್ ಚಾಲಕ ರಾಮಲಿಂಗಪ್ಪ ಎಂಬುವವರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸುವ ಜತೆಗೆ, ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು, ಅಶ್ಲೀಲವಾಗಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡ್ಲಿಗಿ ಪೊಲೀಸ್ ಠಾಣೆಯ ಮುಖ್ಯಪೇದೆ...
||ಚಪ್ಪಲಿಯಿಂದ ಹೊಡೆದು; ಅಶ್ಲೀಲ ಪದಗಳಿಂದ ನಿಂದಿಸಿದ ಪೇದೆ ಮಂಜುನಾಥ || ಕರ್ತವ್ಯನಿರತ ಬಸ್ ಚಾಲಕನ ಮೇಲೆ ಪೊಲೀಸ್ ಮುಖ್ಯ ಪೇದೆ ಗೂಂಡಾಗಿರಿ…!
ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರ ಮೇಲೆ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ಒಬ್ಬ ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗಜಾಪುರ ಗ್ರಾಮದ ಬಳಿ ಗುರುವಾರ ನಡೆದಿದೆ.ದಾವಣಗೆರೆ...

