Vijayasiri News
ಕೋಟ್ಯಂತರ ಮೌಲ್ಯದ ಆಸ್ತಿಯ ಕಾನೂನುಬಾಹಿರ ಮಂಜೂರಾತಿ.!, ಹರಪನಹಳ್ಳಿ: ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈಗ ವಾಣಿಜ್ಯ ವಹಿವಾಟಿನ ಘಾಟು…!!!
ಮಾನವೀಯಮೌಲ್ಯಗಳ ಮಾರ್ಗದರ್ಶಿ; ಪರಿಸರ ಚಾಕರಿಕೆ ಪ್ರವೃತ್ತಿಯ ಉಪನ್ಯಾಸಕ, ಹರಪನಹಳ್ಳಿ: ಉಪನ್ಯಾಸಕ ಶಿವಾನಂದ ಮುಡಿಗೇರಿದ ‘ರಾಜೀವ್‌ಗಾಂಧಿ ರಾಜ್ಯ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’
ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!

ರಾಜ್ಯ

ಒಕ್ಕಲುತನ ಪರಂಪರೆಯ ವಿಶಿಷ್ಟ ಉತ್ಸವ, ಭೂಲೋಕಕ್ಕೆ ಮಳೆ ತರಿಸುವ ಮಹಾದೇವ ನಮ್ಮ ಈ ಜೋಕುಮಾರಸ್ವಾಮಿ.

Vijayasiri News
ವಿಜಯಸಿರಿನ್ಯೂಸ್.ಕಾಂ/ ಹಗರಿಬೊಮ್ಮನಹಳ್ಳಿನಮ್ಮ ಒಕ್ಕಲುತನ ಪರಂಪರೆಯ ಜತೆಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ಜಾನಪದ ಸಂಸ್ಕೃತಿಯ ಜೋಕುಮಾರಸ್ವಾಮಿ ಉತ್ಸವ ಈಗ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಬ್ಬದ ಸಂಭ್ರಮ ಜೋರಾಗಿಯೇ ನಡೆದಿದೆ. ಜಾನಪದ...

ಮೂಗ ಮತ್ತು ಕಿವುಡ ಸ್ನೇಹಿತರ ಮಾದರಿ ಗಣೇಶ ಪ್ರತಿಷ್ಠಾಪನೆ, ವಿಶೇಷಚೇತನರ ವೈಭವದ ಉತ್ಸವಕ್ಕೆ ಈಗ ದಶಮಾನದ ಸಂಭ್ರಮ

Vijayasiri News
ಬಿ. ಚನ್ನವೀರಯ್ಯ ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಅದೊಂದು ಸಮಾನಮನಸ್ಕರ ಗೆಳೆಯರ ಗುಂಪು. ಆ ಗುಂಪಿನಲ್ಲಿ ಭಾಗಿಯಾಗಿರುವ ಸದಸ್ಯರು ಕೇವಲ ಒಂದು ಸೀಮಿತಿ ಪ್ರಾಂತ್ಯ ಅಥವಾ ಪ್ರದೇಶದಲ್ಲಿ ವಾಸಿಸುವವರಂತೂ ಅಲ್ಲವೇ ಅಲ್ಲ. ಕೇವಲ ಒಂದು ಜಾತಿ, ಕುಲ, ಗೋತ್ರಕ್ಕೆ...

ಆಹಾ… ರಸ್ತೆಯೇ…? ಏನೀದು ನಿನ್ನ ಅವ್ಯವಸ್ಥೆ…!! ಇದು ಹಡಗಲಿ- ಮಂಡ್ಯ ರಾಜ್ಯಹೆದ್ದಾರಿ, ಯಾಮಾರಿದರೆ ‘ಯಮನ’ ಸವಾರಿ…!!!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿವಿಜಯನಗರ ಜಿಲ್ಲೆಯ ಹರಪನಹಳ್ಳಿ ನಗರದಿಂದ ಅರಸೀಕೆರೆ, ಉಚ್ಚಂಗಿದುರ್ಗ ಮಾರ್ಗವಾಗಿ ದಾವಣಗೆರೆ ಜಿಲ್ಲೆಗೆ ಸಂಪರ್ಕ ಬೆಸೆಯುವ ಹಡಗಲಿ- ಮಂಡ್ಯ ರಾಜ್ಯಹೆದ್ದಾರಿ-47ರ ಪ್ರಯಾಣ, ಈಗ ಸುರಕ್ಷತೆಗಿಂತ, ಪ್ರಯಾಣಕ್ಕೆ ಕಂಕಟವಾಗಿ ಬದಲಾಗಿದೆ. ಹೆದ್ದಾರಿಯ ಕೆಲಕಡೆಗಳಲ್ಲಿ ಅಡಿಯುದ್ದದ ಆಳದ...

ತಲೆಕೂದಲನ್ನು ಬೋಳಿಸಿಕೊಂಡು ಆಕ್ರೋಶ, ನ್ಯಾ. ನಾಗಮೋಹನದಾಸ್ ವರದಿ ಅಂಗೀಕಾರಕ್ಕೆ ವಿರೋಧ ಅವಕಾಶ ವಂಚಿತ ಸಮುದಾಯಗಳಿಗೆ ಮರಣ ಶಾಸನವಾದ ವರದಿ ಕೈಬಿಡಿ

Vijayasiri News
ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ)ಪರಿಶಿಷ್ಟರ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿ ಅವೈಜ್ಞಾನಿಕ ಹಾಗೂ ಅಸಮರ್ಪಕ ಮಾಹಿತಿಗಳ ಹೂರಣವಾಗಿದ್ದು, ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರ ಅಂಗೀಕರಿಸದಂತೆ ಆಗ್ರಹಿಸಿ, ಬಂಜಾರ, ಭೋವಿ, ಕೊರಚ, ಕೊರಮ...

ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಹಕ್ಕುಮಂಡಿಸಿದ ಸಮಾಜದ ನಿಯೋಗ, ವಾಲ್ಮೀಕಿನಾಯಕ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸಿ; ಇಲ್ಲವಾದರೆ ತೀವ್ರ ಸ್ವರೂಪದ ಹೋರಾಟಕ್ಕೆ ಅಣಿ: ಎಚ್ಚರಿಕೆ

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆರಾಜ್ಯದ ಸಚಿವ ಸಂಪುಟದಲ್ಲಿ ರಾಜ್ಯದ ಬಹುಸಂಖ್ಯಾತ ವಾಲ್ಮೀಕಿ ನಾಯಕ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯದೇ ಸಾಮಾಜಿಕನ್ಯಾಯದಿಂದ ಅವಕಾಶ ವಂಚಿತವಾಗಿದೆ. ಹೀಗಾಗಿ, ಕೂಡಲೇ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ...

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಹೇಳಿದ ದೂರುದಾರ ಹರಪನಹಳ್ಳಿ ತಾಲ್ಲೂಕಿನವನಾ…? ಈ ಸುದ್ದಿ ಹರಿಬಿಟ್ಟು ಪ್ರಕರಣ ಮೈಮೇಲೆಳೆದುಕೊಂಡ ಬಿಜೆಪಿ ಮುಖಂಡ…!

Vijayasiri News
ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿಧರ್ಮಸ್ಥಳ ಸಮೀಪದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿದ ಅನಾಮಿಕ ದೂರುದಾರ ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನವನೇ…? ಇಂಥಹದೊಂದು ಸುದ್ದಿ ಸಾಮಾಜಿಕ ಜಾಲತಾಣ ವಾಟ್ಸಪ್‌ ನಲ್ಲಿ ಹರಿದಾಡುವ ಮೂಲಕ ಸಂಚಲನ ಮೂಡಿಸಿದೆ. ಜತೆಗೆ,...

ದಾವಣಗೆರೆ: ದಲಿತ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ, ನ್ಯಾ. ನಾಗಮೋಹನದಾಸ್ ಆಯೋಗದ ವರದಿ ಯಥಾವತ್ ಅನುಷ್ಠಾನಕ್ಕೆ ಆಗ್ರಹ

Vijayasiri News
ವಿಜಯಸಿರಿನ್ಯೂಸ್.ಕಾಂ/ ದಾವಣಗೆರೆಪರಿಶಿಷ್ಟರ ಒಳಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾ.ನಾಗಮೋಹನದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯೂ ವೈಜ್ಞಾನಿಕವಾಗಿದ್ದು, ನಿಖರ ಮಾಹಿತಿಯನ್ನು ಒಳಗೊಂಡಿದೆ. ಹೀಗಾಗಿ, ಈ ಅಧಿವೇಶದಲ್ಲಿಯೇ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ, ದಾವಣಗೆರೆ ನಗರದಲ್ಲಿ ವಿವಿಧ ದಲಿತ...
error: Content is protected !!