Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ

ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ

ಹರಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11ಕೆವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವುದರಿಂದ ಆ. 21ರಂದು ಹರಪನಹಳ್ಳಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗಲಿರುವ ಹರಪನಹಳ್ಳಿ ನಗರದ ಕೊಟ್ಟೂರು ರಸ್ತೆ, ಹೌಸಿಂಗ್ ಬೋರ್ಡ್ ಕಾಲೊನಿ, ಅಡವಿಹಳ್ಳಿ, ಮಾಡ್ಲಗೇರಿ, ಕೂಲಹಳ್ಳಿ, ಬಾಗಳಿ, ಕಡಬಗೇರಿ, ನಂದಿಬೇವೂರು, ಹಾರಕನಾಳು ಹಾಗೂ ತೊಗರಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆಯವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ, ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ ಪತ್ತೇನೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹೊರಗುತ್ತಿಗೆ ಕಾರ್ಮಿಕರ ವೇತನ ಪಾವತಿಗೆ ಒತ್ತಾಯಿಸಿ ಮನವಿ ಒಂಭತ್ತು ತಿಂಗಳಿನಿಂದಲೂ ಕೈಸೇರದ ವೇತನ; ಬೀದಿಗೆ ಬಿದ್ದ ಕಾರ್ಮಿಕರ ಬದುಕು: ನಿಯೋಗದ ಆಕ್ರೋಶ

admin

|| ತೆಲಿಗಿ ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ || ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾನ ಶಿಕ್ಷಣದಿಂದ ಮಾತ್ರ ಮಗುವಿನ ಸಮಗ್ರ ಬೆಳವಣಿಗೆ ಸಾಧ್ಯ

Vijayasiri News

||ಅರಸೀಕೆರೆ: ಪ್ರಾಥಮಿಕ ಶಾಲೆಯ ವಲಯಮಟ್ಟದ ಕ್ರೀಡಾಕೂಟ|| ದೈಹಿಕ ಮತ್ತು ಮಾನಸಿಕ ಸಮತೋಲನಕ್ಕೆ ಆಟೋಟ ಅತ್ಯಗತ್ಯ: ಜೆ. ಪದ್ಮಲತಾ

Vijayasiri News

ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ

Vijayasiri News

ಸುಜಲಾನ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಕತ್ತರಿ; ಬದುಕಿಗೆ ಇಲ್ಲವೇ ಇಲ್ಲ ಇಲ್ಲಿ ಖಾತರಿ…!!! |ಹರಪನಹಳ್ಳಿ: ಪವನ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಮಿಕರಿಗೆ ಕಾರ್ಯಭಾರದ ಅಧಿಕ ಹೊರೆ |

Vijayasiri News

ಹರಪನಹಳ್ಳಿ: ಒಳಮೀಸಲಾತಿ ಹಂಚಿಕೆಯಲ್ಲಿ ಘೋರ ಅನ್ಯಾಯ, ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿಗಳ ಸೇರ್ಪಡೆ, ಜೀವಿಸುವ ಹಕ್ಕನ್ನೂ ಕಸಿದ ಸರ್ಕಾರ: ಪ್ರತಿಭಟನಾಕಾರರ ಆಕ್ರೋಶ

Vijayasiri News
error: Content is protected !!