Vijayasiri News
ಕೂಡ್ಲಿಗಿವಿಜಯನಗರ

|| ಕೂಡ್ಲಿಗಿ: ಬಸ್ ಚಾಲಕನ ಮೇಲೆ ಪೊಲೀಸ್ ಪೇದೆ ಹಲ್ಲೆ ಪ್ರಕರಣ || ಪೇದೆ ಮಂಜುನಾಥನನ್ನು ಅಮಾನತುಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿ
ರಾಜ್ಯ ರಸ್ತೆಸಾರಿಗೆ ಸಂಸ್ಥೆಯ ಹರಿಹರ ಘಟಕದ ಬಸ್ ಚಾಲಕ ರಾಮಲಿಂಗಪ್ಪ ಎಂಬುವವರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸುವ ಜತೆಗೆ, ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು, ಅಶ್ಲೀಲವಾಗಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡ್ಲಿಗಿ ಪೊಲೀಸ್ ಠಾಣೆಯ ಮುಖ್ಯಪೇದೆ ಮಂಜುನಾಥ ಎಂಬುವವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ಆದೇಶ ಹೊರಡಿಸಿದ್ದಾರೆ.

Related posts

ಹರಪನಹಳ್ಳಿ: ಒಳಮೀಸಲಾತಿ ಹಂಚಿಕೆಯಲ್ಲಿ ಘೋರ ಅನ್ಯಾಯ, ಬಲಾಢ್ಯ ಸಮುದಾಯಗಳ ಪಟ್ಟಿಯಲ್ಲಿ ಅಲೆಮಾರಿಗಳ ಸೇರ್ಪಡೆ, ಜೀವಿಸುವ ಹಕ್ಕನ್ನೂ ಕಸಿದ ಸರ್ಕಾರ: ಪ್ರತಿಭಟನಾಕಾರರ ಆಕ್ರೋಶ

Vijayasiri News

ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!

Vijayasiri News

ಸುಜಲಾನ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಕತ್ತರಿ; ಬದುಕಿಗೆ ಇಲ್ಲವೇ ಇಲ್ಲ ಇಲ್ಲಿ ಖಾತರಿ…!!! |ಹರಪನಹಳ್ಳಿ: ಪವನ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಮಿಕರಿಗೆ ಕಾರ್ಯಭಾರದ ಅಧಿಕ ಹೊರೆ |

Vijayasiri News

ಭಾವೈಕ್ಯತ ತಪೋಭೂಮಿ ಚೌಕಿಮಠದಲ್ಲಿ ಮಹಾ ಕಾರ್ತೀಕೋತ್ಸವ ಹಾಗೂ ದೀಪೋತ್ಸವ

Vijayasiri News

ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ

admin

ಹೂವಿನಹಡಗಲಿ ಮೂಲದ ಎಎಸ್‌ಐ ಹೃದಯಾಘಾತದಿಂದ ಸಾವು

Vijayasiri News
error: Content is protected !!